ಕ್ಷುಲ್ಲಕ ವಿಚಾರಕ್ಕಾಗಿ ಯುವಕನ ಕೊಲೆ, ಸಂಬಂಧಿಕರ ಪ್ರತಿಭಟನೆ
Jan 09 2024, 02:00 AM ISTಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ಕೊಳ್ಳೇಗಾಲದ ಯುವಕನ ಶವ ಪತ್ತೆಯಾದ ಹಿನ್ನೆಲೆ ಆತನನ್ನು ಕೊಲೆ ಮಾಡಿ ಬೆಂಗಳೂರಿನಲ್ಲಿ ಬಿಸಲಾಡಲಾಗಿದೆ. ತಪ್ಪಿತಸ್ಥರನ್ನು ಬಂಧಿಸಬೇಕು. ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ಮಾಡಿರುವವರ ರಕ್ಷಣೆ ಮಾಡದೆ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ಮೃತ ಯುವಕನ ಸಂಬಂಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರೊಡಗೂಡಿ ಸೋಮವಾರ ಪ್ರತಿಭಟನೆ ನಡೆಯಿತು.