• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರು ದಿನದಲ್ಲಿ ಮೂರನೇ ಕೊಲೆ, ಆಸ್ತಿಗಾಗಿ ಮಹಿಳೆ ಹತ್ಯೆ

Feb 07 2024, 01:45 AM IST
ಸಮೀಪದ ನವಲೂರಿನ ಕರೆವ್ವ ಇರಬಗೇರಿ (58) ಎಂಬುವರನ್ನು ಆಸ್ತಿ ಆಸೆಗಾಗಿ ಅವರ ಸಂಬಂಧಿಕರು ಬೆಳ್ಳಂಬೆಳಗ್ಗೆ ಕಂದಲಿಯಿಂದ ಬರ್ಬರವಾಗಿ ಹೊಡೆದು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಧಾರವಾಡದಲ್ಲಿ ಮತ್ತೊಬ್ಬ ಯುವಕನ ಕೊಲೆ

Feb 06 2024, 01:36 AM IST
ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದ ಕಲ್ಲನಗೌಡ ಪಾಟೀಲ (26) ಕೊಲೆಯಾಗಿದ್ದು, ಆತನ ಜೊತೆಯಲ್ಲಿದ್ದ ತಾಲೂಕಿನ ತಡಸಿಕೊಪ್ಪದ ಸುನೀಲ ಜಕ್ಕಣ್ಣವರ ಗಾಯಗೊಂಡಿದ್ದು, ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಂಗ್ಲಿಷ್ ಮಾಧ್ಯಮದಿಂದ ಪ್ರಾದೇಶಿಕ ಭಾಷಾ ಪುಸ್ತಕೋದ್ಯಮದ ಕೊಲೆ

Feb 04 2024, 01:30 AM IST
ಮಾತೃ ಭಾಷೆಯಲ್ಲಿ ಶಿಕ್ಷಣ ಕಡ್ಡಾಯ ಮಾಡದೇ ಇರುವುದರಿಂದ, ಮಕ್ಕಳಿಗೆ ಮಾತೃಭಾಷೆಯೂ ಬರುವುದಿಲ್ಲ, ಇಂಗ್ಲಿಷೂ ಸರಿಯಾಗಿ ಬರುವುದಿಲ್ಲ. ಪುಸ್ತಕಗಳ ಮಾರಾಟ ಕುಂಠಿತವಾಗಲು ಇದೇ ಪ್ರಮುಖ ಕಾರಣ. ಇದರಿಂದಾಗಿ ಪ್ರಾದೇಶಿಕ ಭಾಷೆಗಳ ಸಾಹಿತ್ಯ ನಶಿಸಿಹೋಗುತ್ತಿದೆ. ಜೈಪುರ್ ಬುಕ್‌ಮಾರ್ಕ್ ವೇದಿಕೆಯಲ್ಲಿ ನಡೆದ ಪುಸ್ತಕೋದ್ಯಮದ ಕುರಿತ ಮಾತುಕತೆಯಲ್ಲಿ ಒಕ್ಕೊರಲಿನಿಂದ ವ್ಯಕ್ತವಾದ ಅಭಿಪ್ರಾಯ ಇದು.

ಯುವಕನನ್ನು ಕೊಲೆ ಮಾಡಿ ಸುಟ್ಟರು!

Feb 01 2024, 02:03 AM IST
ಇಲ್ಲಿನ ಹೆಗ್ಗೇರಿಯ ಮಾರುತಿ ನಗರದ ನಿವಾಸಿ ವಿಜಯ ಬಸವ (24) ಕೊಲೆಯಾದ ಯುವಕನಾಗಿದ್ದು, ಕಾರವಾರ ರಸ್ತೆಯ ಎಂಟಿಎಸ್‌ ಕಾಲನಿಯ ಪಾಳುಬಿದ್ದ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಬುಧವಾರ ಬೆಳಗ್ಗೆ ದೇಹ ಪತ್ತೆಯಾಗಿದೆ.

ದೊಡ್ಡ ಅರಸಿನಕೆರೆಯಲ್ಲಿ ಕತ್ತು ಸೀಳಿ ಯುವಕನ ಕೊಲೆ

Jan 30 2024, 02:03 AM IST
ನಾಗೇಶ್, ಅಲಿಯಾಸ್ ಸ್ಪಾಟ್ (35) ಎಂಬಾತ ಕೊಲೆಯಾದ ಯುವಕ. ಚೇತನ್ ಅಲಿಯಾಸ್ ಗಣೆಯಾರ ಚೇತ ಎಂಬುವವರ ಮನೆಯಲ್ಲಿ ಕೊಲೆ ನಡೆದಿದ್ದು, ಪೊಲೀಸರು ಚೇತನ್, ಅಲಿಯಾಸ್ ಗಣೆಯಾರ ಚೇತ ಎಂಬುವವನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲೇ ಸಂಚಿನ ಕೊಲೆ, ಕೇಸು ದಾಖಲು

Jan 24 2024, 02:01 AM IST
ನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು ದಾವಣಗೆರೆಯ ಎಸ್.ಎಸ್. ಶಾಂತಪ್ಪ ಎಂಬವರು ನೀಡಿದ ದೂರಿನ ಆಧಾರದಲ್ಲಿ 11 ಜನರ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದು, ಪ್ರಕರಣ ಭಾರಿ ಕುತೂಹಲ ಮೂಡಿಸಿದೆ.

ಪ್ರಿಯಕರನ ಜತೆ ಸೇರಿ ರುಬ್ಬುವ ಕಲ್ಲಿನಿಂದ ಪತಿಯ ಕೊಲೆ

Jan 14 2024, 01:32 AM IST
ಪ್ರಿಯಕರನ ಜತೆ ಸೇರಿ ರುಬ್ಬುವ ಕಲ್ಲಿನಿಂದ ಪತಿಯ ಕೊಲೆ. ಪ್ರೇಮಿ ಜತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿ, ಈ ವೇಳೆ ಪತಿಯ ಹತ್ಯೆ, ಜಾರಿ ಬಿದ್ದು ಸಾವು ಎಂದು ಪತ್ನಿ ನಾಟಕ, ಪ್ರೇಮಿಗಳು ಜೈಲಿಗೆ.

ಪ್ರೇಯಸಿ ಕೊಲೆ ಯತ್ನ: ಆರೋಪಿಗೆ 18 ವರ್ಷ ಸಜೆ

Jan 13 2024, 01:34 AM IST
ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ 2 ಲಕ್ಷ ರು. ನೀಡುವಂತೆ ಆದೇಶ ನೀಡಿದೆ.

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌

Jan 12 2024, 01:45 AM IST
ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jan 10 2024, 01:45 AM IST

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • 52
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved