ತಾಯಿಗೆ ಬೈದ ಕಾರಣಕ್ಕೆ ಸ್ನೇಹಿತನ ಕೊಲೆ
Jun 24 2025, 12:32 AM ISTಕೊಲೆಯಾದ ಮಿತಿಲೇಶಕುಮಾರ ಬಿಹಾರ ಮೂಲದವನಾಗಿದ್ದು, ಕೊಲೆ ಮಾಡಿದ ವ್ಯಕ್ತಿ ರಾಜೇಶಕುಮಾರ ಹರಿಯಾಣ ಮೂಲದವನಾಗಿದ್ದಾನೆ. ಇಬ್ಬರು ವಿಕಲಚೇತನರಾಗಿದ್ದು, ನಗರದಲ್ಲಿ ಭಿಕ್ಷೆ ಬೇಡಿಕೊಂಡಿದ್ದರು. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಗೆ ಬಂದು ಕುಟುಂಬಸ್ಥರ ಮನೆಯಲ್ಲಿ ವಾಸವಿದ್ದರು.