ನೇಜಾರು ಕೊಲೆ ಪ್ರಕರಣ: ವಿಚಾರಣೆಯ ಎವಿ ರೆಕಾರ್ಡಿಂಗ್ಗೆ ಆಕ್ಷೇಪ
Jan 05 2025, 01:33 AM ISTನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯನ್ನು ಆಡಿಯೋ ವಿಡಿಯೋ (ಎವಿ) ರೆಕಾರ್ಡಿಂಗ್ ಮಾಡಬೇಕು ಎಂದು ಆರೋಪಿ ಪ್ರವೀಣ್ ಚೌಗುಲೆಯ ವಕೀಲರು, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ಶನಿವಾರ ಆಕ್ಷೇಪಣೆ ಸಲ್ಲಿಸಿದ್ದಾರೆ.