• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಹಾರ ಮೂಲದ ಕಾರ್ಮಿಕನ ಕೊಲೆ : ಇಬ್ಬರು ಸೆರೆ

Apr 12 2025, 01:31 AM IST
ಇತ್ತೀಚೆಗೆ ಬಿಹಾರ ಮೂಲದ ಕಾರ್ಮಿಕನನ್ನು ಹತ್ಯೆಗೈದು ನಿರ್ಜನಪ್ರದೇಶ ಪೊದೆಗೆ ಎಸೆದಿದ್ದ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿ ಬರ್ಬರ ಹತ್ಯೆ; ಕೊಲೆ ಆರೋಪಿಗೆ ಗುಂಡೇಟು

Apr 11 2025, 12:34 AM IST
ನಗರದ ಜಂಬುನಾಥ ರಸ್ತೆಯ ಅಂಬೇಡ್ಕರ್ ನಗರ ನಾಲ್ಕನೇ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಹಳೆ ವೈಷಮ್ಯದ ಹಿನ್ನೆಲೆ ಚಾಕುವಿನಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ಪಂಚನಾಮೆ ವೇಳೆ ಕೊಲೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಗುಂಡು ಹಾರಿಸಲಾಗಿದೆ.

ಹಳೆ ದ್ವೇಷಕ್ಕೆ ಕೊಲೆ: 12 ಮಂದಿಗೆ ಜೀವಾವಧಿ ಶಿಕ್ಷೆ

Apr 10 2025, 01:00 AM IST
ಈ ಕೊಲೆ ಪ್ರಕರಣದಲ್ಲಿ ಪೊಲೀಸರು 17 ಮಂದಿ ವಿರುದ್ದ ಆರೋಪ ಪಟ್ಟಿ ದಾಖಲಿಸಿದ್ದರು. 5 ಮಂದಿ ಆರೋಪಿಗಳು ತಲೆ ಮರೆಸಿಕೊಂಡಿದ್ದರು.

ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡ ಗೃಹಿಣಿ : ಪೋಷಕರಿಂದ ಅಳಿಯನ ವಿರುದ್ಧ ಕೊಲೆ ಆರೋಪ

Apr 09 2025, 02:03 AM IST
ಮನೆಯ ಶೌಚಾಲಯದ ಕಿಟಕಿ ಕಂಬಿಗೆ ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲ ವ್ಯಕ್ತಿ ಕೊಲೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ

Apr 06 2025, 01:52 AM IST
ಮಾರ್ಚ್ 26 ರಂದು ಕುಣಿಗಲ್ ರಂಗಸ್ವಾಮಿ ಗುಡ್ಡದಲ್ಲಿ ಅಪರಿಚಿತ ವ್ಯಕ್ತಿ ಕೊಲೆ ಮಾಡಿದ ಸಂಬಂಧ 8 ಮಂದಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಕೌಟುಂಬಿಕ ಕಲಹ : 3 ತಿಂಗಳ ಮಗು, ಪತ್ನಿ, ಮಗನನ್ನು ಕೊಂದ - ಕೊಲೆ ಬಗ್ಗೆ ಮನೆಯವರಿಗೆ ಕರೆ ಮಾಡಿ ಮಾಹಿತಿ

Apr 04 2025, 08:40 AM IST

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್‌ನೋಟ್‌ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ.

ಬೆಟ್ಟದಪುರದಲ್ಲಿ ಕೊಲೆ ಆದ ಮಹಿಳೆ ಕುಶಾಲನಗರದಲ್ಲಿ ಪ್ರತ್ಯಕ್ಷವಾದಳು -ಡಿಎನ್‌ಎ ವರದಿ ನಿರ್ಲಕ್ಷಿಸಿ ಪೊಲೀಸರ ಎಡವಟ್ಟು

Apr 03 2025, 11:31 AM IST

ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಪತಿಯಿಂದ ಕೊಲೆಯಾಗಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ 4 ವರ್ಷಗಳ ನಂತರ ಪ್ರತ್ಯಕ್ಷವಾಗಿರುವ ಕುತೂಹಲಕಾರಿ ಪ್ರಕರಣ ಜರುಗಿದೆ.

ಒಂದೇ ಕುಟುಂಬದ ನಾಲ್ವರ ಕೊಲೆ : ಶವಗಳ ಜೊತೆ ರಾತ್ರಿ ಕಳೆದು, ಬೆಳಗ್ಗೆ ಬಾಡೂಟ ಮಾಡಿ ಹೋಗಿದ್ದ ಕೊಲೆಗಾರ!

Mar 30 2025, 03:06 AM IST
ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಗಿರೀಶ್‌ ಎಂಬಾತನನ್ನು ಪೊಲೀಸರು ಕೇರಳದಲ್ಲಿ ಶುಕ್ರವಾರವೇ ಬಂಧಿಸಿದ್ದಾರೆ.

ರಾಜಣ್ಣ ಪುತ್ರನೂ ಉಲ್ಟಾ ಹೊಡೆದ್ರಣ್ಣ - ಹನಿಟ್ರ್ಯಾಪ್‌ ಅಲ್ಲ, ಆಗಿದ್ದು ಕೊಲೆ ಯತ್ನ: ರಾಜೇಂದ್ರ

Mar 28 2025, 04:40 AM IST

ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ.

2020ರ ಅ.2ರಂದು ವ್ಯಕ್ತಿ ಕೊಲೆ ಮಾಡಿದ್ದ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, ದಂಡ

Mar 27 2025, 01:09 AM IST
2020ರ ಅ.2ರಂದು ಆರೋಪಿಗಳು ಗಣಂಗೂರು ಸಮೀಪದ ಅತ್ಮಾನಂದ ಅವರಿಗೆ ಸೇರಿದ ಯೋಗಾನರಸಿಂಹಸ್ವಾಮಿ ಕ್ರಷರ್ ಬಳಿ ಮಂಡ್ಯ ತಾಲೂಕು ಉಮ್ಮಡಹಳ್ಳಿಯ ಪೂರ್ಣಚಂದ್ರನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved