ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್ ಆರಂಭ
Oct 21 2023, 12:30 AM ISTರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.