ದೊಡ್ಡೆತ್ತಿನಹಳ್ಳಿಯಲ್ಲಿ ಕೋರ್ಟ್ ನಿರ್ಮಾಣಕ್ಕೆ ಭೂಮಿ ನೀಡಲ್ಲ
Aug 26 2025, 01:02 AM ISTನ್ಯಾಮತಿ ತಾಲೂಕಿನ ಕುಂಕುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡೆತ್ತಿನಹಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ ನ್ಯಾಯಾಲಯ ಕಟ್ಟಡಕ್ಕೆ ಭೂಮಿಯನ್ನು ನೀಡದಂತೆ ಆಗ್ರಹಿಸಿ, ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣಕ್ಕೆ ನೂರಾರು ಕುರಿಗಳೊಂದಿಗೆ ಆಗಮಿಸಿ ಸೋಮವಾರ ಪ್ರತಿಭಟನೆ ನಡೆಸಿದರು.