ಸುಪ್ರೀಂ ಕೋರ್ಟ್ ಪ್ರಕರಣದಲ್ಲಿ ಅಡಕೆ ಬೆಳೆಗಾರರ ಹಿತಕಾಯಿರಿ
Mar 09 2024, 01:36 AM ISTಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ವಿಷಯ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆ ಬೆಳೆಗಾರರ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿ, ಅಡಕೆ ಸಹಕಾರ ಸಂಘಗಳ ಮಹಾಮಂಡಲ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಗವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.