• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಪ್ ನಾಯಕರ ಖರೀದಿಗೆಬಿಜೆಪಿ ಯತ್ನ ಎಂದ ಸಚಿವೆಅತಿಷಿಗೆ ಕೋರ್ಟ್‌ ಸಮನ್ಸ್‌

May 29 2024, 12:51 AM IST
ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಅವರು ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರೋಸ್ ಅವೆನ್ಯೂ ನ್ಯಾಯಾಲಯವು ಮಂಗಳವಾರ ದೆಹಲಿ ಸಚಿವೆ ಅತಿಶಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ರೇಪ್‌ ಕೇಸ್‌: ನೇಪಾಳ ಕ್ರಿಕೆಟಿಗ ಸಂದೀಪ್‌ ನಿರ್ದೋಷಿ ಎಂದ ಕೋರ್ಟ್‌

May 16 2024, 12:45 AM IST
18ರ ಯುವತಿ ನೀಡಿದ್ದ ದೂರಿಗೆ ಸಂಬಂಧಿಸಿದಂತೆ 2022ರಲ್ಲಿ ನ್ಯಾಯಾಲಯವು ಸಂದೀಪ್‌ ಅವರನ್ನು ದೋಷಿ ಎಂದು ತೀರ್ಪು ನೀಡಿ, 8 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ ವಿಚಾರಣೆ ಶುರುವಾಗಿದ್ದಕ್ಕೆ ವಿನೇಶ್‌ ಫೋಗಟ್‌ ಸಂತಸ

May 13 2024, 12:03 AM IST
ಬ್ರಿಜ್‌ಭೂಷಣ್‌ ವಿರುದ್ಧ ಕೋರ್ಟ್‌ನಲ್ಲಿ ವಿಚಾರಣೆ ಆರಂಭಗೊಂಡಿದ್ದಕ್ಕೆ ಕುಸ್ತಿಪಟು ವಿನೇಶ್‌ ಫೋಗಟ್‌ ಸಂತಸ. ಬ್ರಿಜ್‌ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ನಾವು ಎಲ್ಲೂ ಹೋಗೋದಿಲ್ಲ ಎಂದು ಹೇಳುತ್ತೇನೆ. ನ್ಯಾಯ ಸಿಗುವ ವರೆಗೂ ವಿರಮಿಸಲ್ಲ ಎಂದ ವಿನೇಶ್‌.

ಬ್ರಿಜ್‌ಭೂಷಣ್‌ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎಂದ ಕೋರ್ಟ್‌: ವಿಚಾರಣೆ ಶುರು

May 10 2024, 11:46 PM IST
ನ್ಯಾಯಾಲಯ ಬ್ರಿಜ್‌ ವಿರುದ್ಧದ 6ನೇ ಪ್ರಕರಣ ವಜಾಗೊಳಿಸಿದೆ. ಡಬ್ಲ್ಯುಎಫ್‌ಐ ಮಾಜಿ ಕಾರ್ಯದರ್ಶಿ ವಿನೋದ್‌ ತೋಮರ್‌ ವಿರುದ್ಧ ವಿಚಾರಣೆಗೆ ಕೋರ್ಟ್‌ ಸೂಚಿಸಿದೆ.

ಪೆಪ್ಪರ್‌ ಸ್ಪ್ರೇ ಅಪಾಯಕಾರಿ ಆಯುಧ: ಕೋರ್ಟ್‌

May 08 2024, 01:34 AM IST
ಸಿ.ಕೃಷ್ಣಯ್ಯ ಚೆಟ್ಟಿ ಆ್ಯಂಡ್‌ ಸನ್ಸ್‌ ಕಂಪನಿ ನಿರ್ದೇಶಕ, ಆತನ ಪತ್ನಿ ವಿರುದ್ಧ ಕೇಸ್‌ ರದ್ದತಿಗೆ ಒಪ್ಪದ ನ್ಯಾಯಾಲಯ, ಪೆಪ್ಪರ್‌ ಸ್ಪ್ರೇಯನ್ನು ಅಪಾಯಕಾರಿ ಆಯುಧ ಎಂದು ಪರಿಗಣಿಸಿದೆ.

ನೀರವ್‌ ಮೋದಿಗೆ ಜಾಮೀನಿಗೆ ಬ್ರಿಟನ್‌ ಕೋರ್ಟ್‌ ನಕಾರ

May 08 2024, 01:03 AM IST
ಭಾರತದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾಗಿ ದೇಶದಿಂದ ಪರಾರಿಯಾಗಿದ್ದ ಬಹುಕೋಟಿ ಉದ್ಯಮಿ ನೀರವ್‌ ಮೋದಿಗೆ ಜಾಮೀನು ನೀಡಲು ಬ್ರಿಟನ್‌ ನ್ಯಾಯಾಲಯ ನಿರಾಕರಿಸಿದೆ.

ಕೋವಿಶೀಲ್ಡ್‌ ಅಡ್ಡಪರಿಣಾಮ: ವಿಚಾರಣೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

May 07 2024, 01:01 AM IST
ಕೋವಿಡ್‌ ಲಸಿಕೆಯಿಂದ ಅಪರೂಪದ ಸಂದರ್ಭದಲ್ಲಿ ಅಡ್ಡಪರಿಣಾಮ ಉಂಟಾಗುವುದು ನಿಜ ಎಂದು ಅಸ್ಟ್ರಾಜೆನಿಕಾ ಸಂಸ್ಥೆ ಬ್ರಿಟನ್‌ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆಯಿಂದ ಉಂಟಾಗುವ ಅಡ್ಡಪರಿಣಾಮಗಳ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಜಾಮೀನು ಕೋರಿ ಪ್ರಜ್ವಲ್‌, ರೇವಣ್ಣ ಕೋರ್ಟ್‌ ಮೊರೆ?

Apr 30 2024, 08:54 AM IST

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಕೋರ್ಟ್‌ ಆದೇಶ ಉಲ್ಲಂಘಿಸಿ ಮರಳು ಸಾಗಾಟಕ್ಕೆ ಅವಕಾಶ: ರಮೇಶ ನಾಯ್ಕ

Apr 27 2024, 01:17 AM IST
ತಾತ್ಕಾಲಿಕ ಪರವಾನಗಿ ಪಡೆದವರಿಗೆ ನಿಯಮಾವಳಿ ಪ್ರಕಾರ ಒಂದು ವಾಹನದಲ್ಲಿ ಗರಿಷ್ಠ ೧೦ ಟನ್ ಮರಳನ್ನು ಮಾತ್ರ ಸಾಗಿಸಲು ಅವಕಾಶವಿದೆ. ಆದರೆ ಯಾವುದೇ ಮಾಪನ ಇಲ್ಲದೇ ಮನಬಂದಂತೆ ಮರಳು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೋರ್ಟ್‌ ಆದೇಶ ಪಾಲನೆಗೆ ವ್ಯವಸ್ಥೆ: ಸರ್ಕಾರಕ್ಕೆ ನೋಟಿಸ್‌

Apr 25 2024, 02:05 AM IST
ಹೈಕೋರ್ಟ್‌ ಆದೇಶ ಪಾಲಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಲಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved