• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತನಿಖೆಗೆ ಗೈರು ಕೇಸಲ್ಲಿ ಕೇಜ್ರಿಗೆ ಕೋರ್ಟ್‌ ರಿಲೀಫ್‌ ಇಲ್ಲ

Mar 16 2024, 01:45 AM IST
ಜಾರಿ ನಿರ್ದೇಶನಾಲಯದ ತನಿಖೆಗೆ ಗೈರಾದ ಕೇಸಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ದಾಖಲಾದ ಕೇಸಿನ ವಿಚಾರಣೆಗೆ ತಡೆ ನೀಡಲು ಸ್ಥಳೀಯ ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ.

ಕಾಂಗ್ರೆಸ್‌ ಪಕ್ಷ ₹100 ಕೋಟಿ ತೆರಿಗೆ ಬಾಕಿ ಕಟ್ಟಬೇಕು: ಕೋರ್ಟ್‌

Mar 14 2024, 02:09 AM IST
ಕಾಂಗ್ರೆಸ್‌ ಪಕ್ಷ ಬಾಕಿಯುಳಿಸಿಕೊಂಡಿರುವ 100 ಕೋಟಿ ರು. ಆದಾಯ ತೆರಿಗೆಯನ್ನು ಆ ಪಕ್ಷದಿಂದ ವಸೂಲಿ ಮಾಡಬೇಕು ಎಂದು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌ ಎತ್ತಿಹಿಡಿದಿದೆ.

ಜ್ಞಾನವಾಪಿ ಬಳಿಕ ಮತ್ತೊಂದು ಮಸೀದಿ ಎಎಸ್‌ಐ ಸಮೀಕ್ಷೆಗೆ ಕೋರ್ಟ್‌ ಆದೇಶ

Mar 12 2024, 02:06 AM IST
ಉತ್ತರಪ್ರದೇಶ ವಾರಾಣಸಿಯ ಜ್ಞಾನವಾಪಿ ಮಸೀದಿ ಈ ಹಿಂದೆ ದೇಗುಲವಾಗಿತ್ತೇ ಎಂಬುದರ ಕುರಿತು ಪುರಾತತ್ವ ಇಲಾಖೆಯಿಂದ ಸಮೀಕ್ಷೆ ನಡೆದ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ 11ನೇ ಶತಮಾನದ ದೇಗುಲ/ ಮಸೀದಿಯೊಂದರ ಸಮೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್‌ ಆದೇಶಿಸಿದೆ.

ಬಿಬಿಎಂಪಿ, ಬಿಡಿಎ, ಕೆಐಡಿಬಿ ಕೆಟ್ಟ ದಾವೆದಾರರು: ಕೋರ್ಟ್‌

Mar 12 2024, 02:02 AM IST
ಶಾಲೆಗಳ ಸ್ಥಿತಿಗತಿ ವರದಿ ನೀಡಲು ನಿರ್ಲಕ್ಷ್ಯವಹಿಸಿರುವ ಬಿಬಿಎಂಪಿ ವಿರುದ್ಧ ಹೈಕೋರ್ಟ್‌ ಕಿಡಿ ಕಾರಿದೆ.

ಸುಪ್ರೀಂ ಕೋರ್ಟ್‌ ಪ್ರಕರಣದಲ್ಲಿ ಅಡಕೆ ಬೆಳೆಗಾರರ ಹಿತಕಾಯಿರಿ

Mar 09 2024, 01:36 AM IST
ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎನ್ನುವ ವಿಷಯ ಕುರಿತಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ಹಿನ್ನೆಲೆ ಬೆಳೆಗಾರರ ಹಿತಾಸಕ್ತಿ ಕಾಯುವಂತೆ ಒತ್ತಾಯಿಸಿ, ಅಡಕೆ ಸಹಕಾರ ಸಂಘಗಳ ಮಹಾಮಂಡಲ ನೇತೃತ್ವದ ನಿಯೋಗ ದೆಹಲಿಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಗವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಆಳಂದದ ದರ್ಗಾದಲ್ಲಿ ಶಿವರಾತ್ರಿಗೆ ಕೋರ್ಟ್‌ ಓಕೆ

Mar 08 2024, 01:56 AM IST
ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ವಿವಾದಿತ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿ ದಿನವಾದ ಶುಕ್ರವಾರ ಹಿಂದೂಗಳಿಗೆ ಪೂಜೆ ಸಲ್ಲಿಸಲು ಇಲ್ಲಿನ ಹೈಕೋರ್ಟ್‌ ಸಂಚಾರಿ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇ.ಡಿ. ದೂರು ಹಿನ್ನೆಲೆ: ಮಾ.16ಕ್ಕೆ ಕೇಜ್ರಿವಾಲ್‌ಗೆ ಕೋರ್ಟ್‌ ಸಮನ್ಸ್‌

Mar 08 2024, 01:47 AM IST
ಅಬಕಾರಿ ಹಗರಣ ವಿಚಾರಣೆಗೆ ಸತತ ಗೈರು ಹಾಜರಾಗಿರುವ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಇ.ಡಿ. ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

7 ಬಾರಿ ಇ.ಡಿ. ವಿಚಾರಣೆಗೆ ಗೈರಾದ ಜಾರ್ಖಂಡ್‌ ಮಾಜಿ ಸಿಎಂಗೆ ಕೋರ್ಟ್‌ ನೋಟಿಸ್‌

Mar 06 2024, 02:15 AM IST
ಅಕ್ರಮ ಭೂ ಕಬಳಿಕೆ ಹಗರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಏಳು ವಿಚಾರಣಾ ಸಮನ್ಸ್‌ಗಳಿಗೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ನಿರ್ಲಕ್ಷ್ಯ ಮಾಡಿ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಹೇಮಂತ್ ಸೋರೆನ್‌ಗೆ ಸೂಚಿಸಿದೆ.

ಕೌಟುಂಬಿಕ ಕಲಹ: ಸೋದರರಿಗೆ 20 ಸಾವಿರ ಕೋಟಿ ರು. ನೀಡಲು ಕೋರ್ಟ್‌ ಸೂಚನೆ

Mar 03 2024, 01:33 AM IST
ಗುಜರಾತ್‌ ಮೂಲದ ಅಮೆರಿಕ ವ್ಯಾಪಾರಿಗಳಲ್ಲಿದ್ದ ಕಲಹಕ್ಕೆ ಕೊನೆಗೂ ಕೋರ್ಟ್‌ ತಾರ್ಕಿಕ ಅಂತ್ಯ ಕಾಣಿಸಿದ್ದು, ಹರೇಶ್‌ ತಮ್ಮ ಸೋದರರಿಗೆ 20 ಸಾವಿರ ಕೋಟಿ ರು. ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.

ಇನ್ನು 10 ವರ್ಷ ನಿಮಗೆ ಕೆಲಸ: ಶಾಜಹಾನ್‌ ವಕೀಲಗೆ ಕೋರ್ಟ್‌ ಟಾಂಗ್‌

Mar 01 2024, 02:17 AM IST
ಶಾಜಹಾನ್‌ ಪರ ವಕೀಲರಿಗೆ ಕೊಲ್ಕತಾ ಹೈಕೋರ್ಟ್‌ ಇನ್ನು ಹತ್ತು ವರ್ಷಗಳ ಕಾಲ ತಮಗೆ ಬಿಡುವಿಲ್ಲದಷ್ಟು ಕೆಲಸವಿರಲಿದೆ ಎಂದು ಟಾಂಗ್‌ ನೀಡಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved