• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವ್ಯವಹಾರ ಕೇಸ್‌ನಲ್ಲಿ ಕೇರಳ ಸಿಎಂ ಪುತ್ರಿಗೆ ಕೋರ್ಟ್‌ ಶಾಕ್‌

Feb 17 2024, 01:17 AM IST
ತಮ್ಮ ಕಂಪನಿಗಳ ವಿರುದ್ಧ ಕೇಂದ್ರ ಸರ್ಕಾರ ತನಿಖೆಗೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೇರಳ ಸಿಎಂ ಪಿಣರಾಯಿ ಪುತ್ರಿ ವೀಣಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಕೋರ್ಟ್‌ ಮೊರೆ ಹೋಗಿದ್ದಕ್ಕೆ ಪಶುವೈದ್ಯರ ನೇಮಕ ವಿಳಂಬ

Jan 30 2024, 02:03 AM IST
ಪಶುವೈದ್ಯ ಹುದ್ದೆಯ ಆಕಾಂಕ್ಷಿಗಳು ಕೋರ್ಟ್‌ ಮೊರೆ ಹೋಗಿದ್ದರಿಂದ ಪಶುವೈದ್ಯರ ನೇಮಕ ವಿಳಂಬವಾಗಿದ್ದು, ಸಮಸ್ಯೆ ಇತ್ಯರ್ಥವಾಗುವ ತನಕ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ತಿಳಿಸಿದರು.

ಗ್ಯಾನವಾಪಿ ಸಮೀಕ್ಷಾ ವರದಿ ಬಹಿರಂಗ ಬೇಡ: ಕೋರ್ಟ್‌ ಆದೇಶ

Jan 25 2024, 02:02 AM IST
ಅಧ್ಯಯನ ದೃಷ್ಟಿಯಿಂದ ಉಭಯ ಪಕ್ಷಗಳಿಗೆ ಗ್ಯಾನವಾಪಿ ಸಮೀಕ್ಷಾ ಫಲಿತಾಂಶದ ವರದಿ ನೀಡಲಾಗುವುದು. ಆದರೆ ಅದನ್ನು ಬಹಿರಂಗಪಡಿಸಕೂಡದು ಎಂದು ವಾರಾಣಸಿ ಕೋರ್ಟ್‌ ತಾಕೀತು ಮಾಡಿದೆ.

ಕ್ರಿಮಿನಲ್‌ ಕೇಸಿನ ಕಾರಣ ಕಾಯಂ ನೌಕರನ ವಜಾ ಸರಿಯಲ್ಲ: ಕೋರ್ಟ್‌

Jan 24 2024, 02:01 AM IST
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್‌ ಎಂಬಾತನನ್ನು ಬಿಲ್‌ ಕಲೆಕ್ಟರ್‌ ಉದ್ಯೋಗದಿಂದ ವಜಾಗೊಳಿಸಲು ತಾನು ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಏರ್‌ಪೋರ್ಟ್‌ ಬಳಿಯ 9 ಎಕರೆಗೆ ಕೋರ್ಟ್‌ ರಕ್ಷಣೆ

Jan 23 2024, 01:45 AM IST
ಅರಣ್ಯ ಜಾಗ ಒತ್ತುವರಿ ಮಾಡಿ ನಿರ್ಮಿಸಿದ್ದ ಲೇಔಟ್‌ನಲ್ಲಿ 3ನೇ ವ್ಯಕ್ತಿಗೆ ಅಧಿಕಾರ ನೀಡದಂತೆ ಹೈಕೋರ್ಟ್‌ ಆದೇಶಿಸಿದೆ.

ಕೋರ್ಟ್‌ ರಸ್ತೆ ಅಭಿವೃದ್ಧಿಗೆ ಇನ್ನೆಷ್ಟು ವರ್ಷ ಕಾಯಬೇಕು?

Jan 22 2024, 02:19 AM IST
ಗುಂಡ್ಲುಪೇಟೆಪಟ್ಟಣದ ಜನನಿಬಿಡ ರಸ್ತೆ (ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪ) ತನಕ ಗುಂಡಿಗಳ ಕಾರು ಬಾರು ಮತ್ತು ದೂಳಿನ ಉಚಿತ ಸಿಂಚನ ಜನರಿಗೆ ಆಗುತ್ತಿದೆ. ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪದ ತನಕ ಬಾಲಕಿಯರ ಪ್ರೌಢಶಾಲೆ, ಅರಣ್ಯ ಕಚೇರಿ, ಪೊಲೀಸ್‌ ಠಾಣೆ, ನ್ಯಾಯಾಲಯ, ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜು, ಜೆಎಸ್‌ಎಸ್‌ ಅನುಭವ ಮಂಟಪ, ಸಿಎಂಎಸ್‌ ಕಲಾಮಂದಿರ ಹಾಗೂ ಪಟ್ಟಣದ ಹೊಸ ಬಡಾವಣೆಗೆ ತೆರಳುವ ಪ್ರಮುಖ ರಸ್ತೆಯ ಸ್ಥಿತಿ ಕಂಡು ಸವಾರರು ಹಾಗೂ ಜನರು ತಾಲೂಕು ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕ್ರಿಮಿನಲ್‌ ಕೇಸಿನ ಕಾರಣ ನೌಕರನ ವಜಾ ಸರಿಯಲ್ಲ: ಕೋರ್ಟ್‌

Jan 22 2024, 02:19 AM IST
ಕ್ರಿಮಿನಲ್‌ ಕೇಸ್‌ ಇದ್ದ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಪಂ ಬಿಲ್‌ ಕಲೆಕ್ಟರ್‌ ಅಮಾನತನ್ನು ಒಪ್ಪದ ಹೈಕೋರ್ಟ್‌

ಹೆಲ್ಮೆಟ್‌ ಧರಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿ

Jan 18 2024, 02:00 AM IST
ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಇದು ಸುಪ್ರೀಂ ಕೋರ್ಟ್ ಆದೇಶವಾಗಿದೆ. ಸಂಚಾರಿ ನಿಯಮಗಳನ್ನು ಅರಿತು, ವರ್ತಿಸಬೇಕು. ಅಲ್ಲದೇ, ನಿಮ್ಮನ್ನು ನಂಬಿಕೊಂಡಿರುವ ಕುಟುಂಬದ ಸದಸ್ಯರ ಕಾಳಜಿಯಿಂದ ತಪ್ಪದೇ ಹೆಲ್ಮೆಟ್‌ ಮಹತ್ವ ಅರಿತು ಬಳಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಸೊರಬದಲ್ಲಿ ಹೇಳಿದ್ದಾರೆ.

ಮಥುರಾ ಶಾಹಿ ಮಸೀದಿ ಸರ್ವೇ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Jan 17 2024, 01:48 AM IST
ಮಥುರಾದ ಕೃಷ್ಣ ಮಂದಿರವನ್ನು ಅತಿಕ್ರಮಿಸಿ ಕಟ್ಟಲಾಗಿದೆ ಎನ್ನಲಾದ ಶಾಹಿ ಮಸೀದಿಯನ್ನು ಸರ್ವೇಕ್ಷಣೆ ಮಾಡಬೇಕು ಎಂಬ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಗ್ಯಾನವಾಪಿ ಶಿವಲಿಂಗ ಕಾರಂಜಿ ಸ್ವಚ್ಛತೆಗೆ ಸುಪ್ರೀಂ ಕೋರ್ಟ್‌ ಅನುಮತಿ

Jan 17 2024, 01:48 AM IST
ವಾರಾಣಸಿಯಲ್ಲಿ ವಿವಾದಿತ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved