• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಥುರಾ ಈದ್ಗಾ ಮಸೀದಿ ವಿವಾದಿತ ಪ್ರದೇಶ : ಷೋಷಣೆಗೆ ಕೋರ್ಟ್‌ ನಕಾರ

Jul 05 2025, 12:18 AM IST

 ಮಥುರಾದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣದಲ್ಲಿ, ಭವಿಷ್ಯದ ಎಲ್ಲಾ ಕಾನೂನು ಪ್ರಕ್ರಿಯೆಗಳಲ್ಲಿ ಈದ್ಗಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಅಧಿಕೃತವಾಗಿ ಉಲ್ಲೇಖಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ವಾಲ್ಮೀಕಿ ಕೇಸ್‌ ದಾಖಲೆಗಳನ್ನು ಸಿಬಿಐಗೆ ಕೊಡಿ: ಕೋರ್ಟ್‌

Jul 03 2025, 09:50 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್‌ ಮಂಗಳವಾರ ನಿರ್ದೇಶಿಸಿದೆ

ಕೋರ್ಟ್‌ ತರಾಟೆ ಬೆನ್ನಲ್ಲೇ ಚಿನ್ನಸ್ವಾಮಿ ಕ್ರೀಡಾಂಗಣ ವಿದ್ಯುತ್‌ ಸಂಪರ್ಕ ಕಡಿತ

Jul 01 2025, 12:11 PM IST

ಅಗ್ನಿ ಸುರಕ್ಷತಾ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಳ್ಳದಿದ್ದರೂ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿದ್ಯುತ್ ಸಂಪರ್ಕ ನೀಡಿದ ಬೆಂಗಳೂರು ವಿದ್ಯುತ್ ಸರಬರಾಜು ಸಂಸ್ಥೆಗೆ (ಬೆಸ್ಕಾಂ) ಹೈಕೋರ್ಟ್‌ ತೀವ್ರ ತರಾಟೆ 

ಮನೆಗೆಲಸದಾಕೆ ಮೇಲೆ ರೇಪ್‌: ಪ್ರಜ್ವಲ್‌ಗೆ ಕೋರ್ಟ್‌ 84 ಪ್ರಶ್ನೆ!

Jul 01 2025, 11:40 AM IST

ಮನೆಗೆಲಸದಾಕೆ ಮೇಲೆ ಅತ್ಯಾಚಾರ - ವಿಚಾರಣೆ ವೇಳೆ ನ್ಯಾಯಾಲಯವು ಪ್ರಜ್ವಲ್‌ಗೆ 84 ಪ್ರಶ್ನೆಗಳನ್ನು ಕೇಳಿತು. ಈ ಎಲ್ಲಾ ಪ್ರಶ್ನೆಗಳಿಗೆ ಪ್ರಜ್ವಲ್‌ ಉತ್ತರಿಸಿದ್ದು, ಅದನ್ನು ನ್ಯಾಯಾಲಯ ದಾಖಲಿಸಿಕೊಂಡಿತು. ಮಂಗಳವಾರವೂ ಪ್ರಜ್ವಲ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದುವರೆಯಲಿದೆ.

ಶೌಚಾಲಯದಿಂದಲೇ ಕೋರ್ಟ್‌ ಕಲಾಪಕ್ಕೆ ಹಾಜರಾದ ಭೂಪ!

Jun 28 2025, 12:18 AM IST
ವ್ಯಕ್ತಿಯೊಬ್ಬ ಶೌಚಾಲಯದಿಂದಲೇ ನ್ಯಾಯಾಲಯದ ವಿಚಾರಣೆಗೆ ಹಾಜರಾದ ಆಘಾತಕಾರಿ ಘಟನೆ ಜೂ.20ರಂದು ಗುಜರಾತ್‌ ಹೈಕೋರ್ಟ್‌ನಲ್ಲಿ ನಡೆದಿದೆ.

ಅನಂತ್ ಹೆಗಡೆ, ಇತರರ ವಿರುದ್ಧ ಬಲವಂತದ ಕ್ರಮ ಬೇಡ: ಕೋರ್ಟ್‌

Jun 27 2025, 10:35 AM IST

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್‌ಪೇಟೆ ಸಮೀಪದ ಹಳೇ ನಿಜಗಲ್‌ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್‌ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.

ಮಗಳ ಮೇಲೆ ಅತ್ಯಾಚಾರ ಆರೋಪ : ಪ್ಯಾಸ್ಕಲ್ ಮಜುರಿಯರ್ ಖುಲಾಸೆ ಎತ್ತಿಹಿಡಿದ ಕೋರ್ಟ್‌

Jun 18 2025, 08:41 AM IST

 ಮೂರೂವರೆ ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದಿಂದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪಾಸ್ಕಲ್‌ ಮಜುರಿಯರ್ ಅವರನ್ನು ಖುಲಾಸೆಗೊಳಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು

Jun 18 2025, 05:49 AM IST

ಹಣ‌ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧನಕ್ಕೆಒಳಗಾಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರು ನಗರದ ಇ.ಡಿ. ವಿಶೇಷ ನ್ಯಾಯಾಲಯ (ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್‌ ಕೋರ್ಟ್‌) ಜಾಮೀನು ಮಂಜೂರು ಮಾಡಿದೆ.

ಮೇಯರ್‌ಗಿರಿ ಮೀಸಲಾತಿ ಬದಲಿಗೆ ಕೋರ್ಟ್‌ ಮೊರೆ!

Jun 10 2025, 12:29 PM IST
ಪಾಲಿಕೆಯ 3ನೆಯ ಅವಧಿಗೆ ಮೇಯರ್‌ ಆಗಿರುವ ರಾಮಪ್ಪ ಬಡಿಗೇರ ಅವರ ಅಧಿಕಾರ ಅವಧಿಗೆ ಜೂ. 28ಕ್ಕೆ ಮುಕ್ತಾಯಗೊಳ್ಳಲಿದೆ. ಈ ವಿಷಯವನ್ನು ಪಾಲಿಕೆ ಆಯುಕ್ತರು, ಪ್ರಾದೇಶಿಕ ಆಯುಕ್ತರಿಗೆ ಪತ್ರದ ಮೂಲಕ ತಿಳಿಸಿದ್ದುಂಟು. ಹೀಗಾಗಿ ನಾಲ್ಕನೆಯ ಅವಧಿಯ ಮೇಯರ್‌- ಉಪಮೇಯರ್‌ ಚುನಾವಣೆಗೆ ದಿನಾಂಕ ನಿಗದಿಯನ್ನು ಪ್ರಾದೇಶಿಕ ಆಯುಕ್ತರು ಮಾಡಬೇಕಿದೆ. ಇನ್ನೊಂದು ವಾರದಲ್ಲಿ ದಿನಾಂಕ ಘೋಷಣೆ ಕೂಡ ಆಗುವ ಸಾಧ್ಯತೆ ಉಂಟು.

ಸಂಬಂಧಿ ಜತೆ ಫೋನ್‌ನಲ್ಲಿ ಮಾತಾಡಲು 26/11 ಉಗ್ರ ರಾಣಾಗೆ ಕೋರ್ಟ್‌ ಒಪ್ಪಿಗೆ

Jun 10 2025, 07:11 AM IST
26/11 ಮುಂಬೈ ದಾಳಿಯ ಪ್ರಮುಖ ರೂವಾರಿ ತಹಾವುರ್ ರಾಣಾನಿಗೆ ತನ್ನ ಸಂಬಂಧಿಕರ ಜೊತೆ ಫೋನ್‌ನಲ್ಲಿ ಮಾತನಾಡಲು ವಿಶೇಷ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾ। ಚಂದ್ರಜಿತ್‌ ಸಿಂಗ್‌ ಅವರು ರಾಣಾನಿಗೆ ಕೇವಲ ಒಂದೇ ಬಾರಿ ಮಾತನಾಡುವಂತೆ ಸೂಚಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved