• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ ಕರಸೇವಕ ಶ್ರೀಕಾಂತ ಪೂಜಾರಿ ಸೆಷನ್ಸ್‌ ಕೋರ್ಟ್‌ ಜಾಮೀನು

Jan 06 2024, 02:00 AM IST
30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಿದೆ.

ಈ ವರ್ಷ 50 ಸಾವಿರ ಕೇಸ್‌ ಇತ್ಯರ್ಥಪಡಿಸಿ ಸುಪ್ರೀಂ ಕೋರ್ಟ್‌ ದಾಖಲೆ

Dec 23 2023, 01:45 AM IST
ತಂತ್ರಜ್ಞಾನ ಬಳಕೆಯನ್ನು ಹೆಚ್ಚಳ ಮಾಡಿದ್ದರ ಫಲವಾಗಿ ಸುಪ್ರೀಂ ಕೋರ್ಟ್‌ 2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿ ದಾಖಲೆ ಬರೆದಿದೆ.

ಸತ್ಯಾಸತ್ಯತೆ ಪರಿಶೀಲಿಸದೆ ವಿದೇಶಿಗನವೀಸಾ ವಿಸ್ತರಣೆ: ಕೋರ್ಟ್‌ ಅಸಮಾಧಾನ

Dec 23 2023, 01:45 AM IST
ದಾಖಲೆ ಪರಿಶೀಲಿಸದೆ ವಿದೇಶಿಗನ ವೀಸಾ ವಿಸ್ತರಣೆಗೆ ಹೈಕೋರ್ಟ್‌ ಅಸಮಾಧಾನ

ವಿವಸ್ತ್ರ ಕೇಸ್‌: ವಸ್ತುಸ್ಥಿತಿ ವರದಿ ಕೇಳಿದ ಕೋರ್ಟ್‌

Dec 13 2023, 01:00 AM IST
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆಗೆ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶಿಸಿರುವ ಹೈಕೋರ್ಟ್‌, ಘಟನೆ ಕುರಿತು ಡಿ.14ರ ಒಳಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

ನಿಠಾರಿ ಕೊಲೆ ಸಾಕ್ಷ್ಯ ಸಂಗ್ರಹದ ಬಗ್ಗೆ ಕೋರ್ಟ್‌ ತೀವ್ರ ಆಕ್ಷೇಪ

Oct 17 2023, 12:45 AM IST
ನಿಠಾರಿ ಕೊಲೆ ಕೇಸ್‌ನ ಆರೋಪಿಗಳಾದ ಮೊನಿಂದರ್‌ ಸಿಂಗ್‌ ಪಂದೇರ್‌ ಹಾಗೂ ಸುರೇಂದ್ರ ಕೋಲಿ ಅವರ ಮೆಲಿನ ಆರೋಪ ಸಾಬೀತುಪಡಿಸುವಲ್ಲಿ ತನಿಖಾ ತಂಡದ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸಿಗಂದೂರು ದೇವಿಗೆ ಪೂಜೆ ಮಾಡಲು ಶೇಷಗಿರಿ ಭಟ್‌ಗೆ ಅಡ್ಡಿಪಡಿಸದಂತೆ ಕೋರ್ಟ್‌ ಆದೇಶ

Oct 15 2023, 12:45 AM IST
ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ

ಲಾಲು ಪುತ್ರನಿಂದ ಪತ್ನಿ ಮೇಲೆ ದೌರ್ಜನ್ಯ ಮೇಲ್ನೋಟಕ್ಕೆ ಸಾಬೀತು: ಕೋರ್ಟ್‌

Oct 14 2023, 01:01 AM IST
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಹಿರಿಯ ಪುತ್ರ ಹಾಗೂ ಬಿಹಾರ ಸಚಿವ ತೇಜ್‌ ಪ್ರತಾಪ್‌ ಯಾದವ್‌ ಅವರು ತಮ್ಮ ಪತ್ನಿ ಐಶ್ವರ್ಯ ರಾಯ್‌ ಮೇಲೆ ಕೌಟುಂಬಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಪಟನಾ ಕೌಟುಂಬಿಕ ನ್ಯಾಯಾಲಯ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved