ನಕಲಿ ಔಷಧ ಕೇಸ್ ವಿಚಾರಣೆಗೆ ವಿಶೇಷ ಕೋರ್ಟ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್
Mar 18 2025, 12:30 AM IST ನಕಲಿ ಔಷಧ ತಯಾರಿಕೆ, ಮಾರಾಟ ಇತ್ಯಾದಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.