• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಪ್ರತಿನಿಧಿಗಳ ಕೋರ್ಟ್‌ ಸೂಚನೆ ವಿತ್ತಸಚಿವೆ ನಿರ್ಮಲಾ ವಿರುದ್ಧ ಬೆಂಗಳೂರಲ್ಲಿ ಎಫ್‌ಐಆರ್‌ಗೆ ಆದೇಶ

Sep 28 2024, 01:15 AM IST
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರು. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ತಿಹಾರ್‌ ಜೈಲಿನಲ್ಲಿರುವ ಉಗ್ರ ಯಾಸಿನ್‌ ಭಟ್ಕಳ್‌ಗೆ ತಾಯಿ ಜೊತೆ ಮಾತುಕತೆಗೆ ದೆಹಲಿ ಕೋರ್ಟ್‌ ಅನುಮತಿ

Sep 27 2024, 01:20 AM IST

ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ್‌ಗೆ ತಾಯಿ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲು ದೆಹಲಿ ಕೋರ್ಟ್‌ ಅವಕಾಶ ಕಲ್ಪಿಸಿದೆ.  

ಸಿದ್ದುಗೆ ಮತ್ತೊಂದು ಅಗ್ನಿಪರೀಕ್ಷೆ: ವಿಶೇಷ ಕೋರ್ಟ್‌ ತೀರ್ಪು ಇಂದು

Sep 25 2024, 12:58 AM IST
ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಹೈಕೋರ್ಟ್‌ ಎತ್ತಿ ಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಆದೇಶ ನೀಡುವ ಕುರಿತು ಕಾಯ್ದಿರಿಸಿರುವ ತೀರ್ಪು ಬುಧವಾರ ಪ್ರಕಟವಾಗುವ ಸಾಧ್ಯತೆ ಇದೆ.

ರಾಜಕೀಯ ಪಕ್ಷಗಳ ಉಚಿತ ಕೊಡುಗೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌

Sep 19 2024, 01:46 AM IST

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನೀಡುವ ಉಚಿತ ಘೋಷಣೆಗಳ ಕುರಿತು ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸುವ ಭರವಸೆ ನೀಡಿದೆ. 

ಕೋರ್ಟ್‌ ತೀರ್ಪು ಬಳಿಕ ಟಿಎಪಿಸಿಎಂಎಸ್‌ ಜಾಗಕ್ಕೆ ಕಾಂಪೌಂಡ್‌

Sep 18 2024, 01:50 AM IST
ಗುಂಡ್ಲುಪೇಟೆ ಲ್ಯಾಂಪ್‌ ಸೊಸೈಟಿಯಲ್ಲಿ ನಡೆದ ಟಿಎಪಿಸಿಎಂಎಸ್‌ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಟಿಎಪಿಎಂಸಿಎಸ್‌ ಅಧ್ಯಕ್ಷ ಆಲತ್ತೂರು ಜಯರಾಂ ಉದ್ಘಾಟಿಸಿದರು.

ಕೋರ್ಟ್‌ ಆವರಣಕ್ಕೆ ಬಂದ ಸಾರಿಗೆ ಬಸ್‌

Sep 12 2024, 01:46 AM IST
ಗಾದಿಗನೂರು ಗ್ರಾಮದಲ್ಲಿ 2002ರಲ್ಲಿ ಹೊಸಪೇಟೆ ಡಿಪೋಗೆ ಸೇರಿದ ಬಸ್‌ ಇಬ್ಬರು ಯುವಕರ ಮೇಲೆ ಹರಿದಿತ್ತು.

ಬಂಗಾಳದಲ್ಲಿ ನಡೆದ ವೈದ್ಯೆ ರೇಪ್ - ಸುಪ್ರೀಂ ಕೋರ್ಟ್‌ ಸೂಚನೆ ಧಿಕ್ಕರಿಸಿದ ವೈದ್ಯರು: ಪ್ರತಿಭಟನೆ ಮುಂದುವರಿಕೆ

Sep 11 2024, 01:00 AM IST
ಬಂಗಾಳದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಸುಪ್ರೀಂ ಕೋರ್ಟ್‌ನ ಸೂಚನೆಯನ್ನು ಧಿಕ್ಕರಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಅವರು ತಿಳಿಸಿದ್ದಾರೆ.

ದಾವಣಗೆರೆ ನಾಲ್ಕು ಕಡೆ ಫುಡ್‌ ಕೋರ್ಟ್‌ ನಿರ್ಮಾಣ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ

Sep 05 2024, 12:36 AM IST
ನೂತನ ಫುಡ್‌ ಕೋರ್ಟ್ ನಿರ್ಮಾಣವಾದ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಮುಖ್ಯವಾಗಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಮಾಡಬೇಕಿದೆ.

ಗಂಭೀರ ಪ್ರಕರಣದ ಆರೋಪಿಗಳ ಮನೆ ಧ್ವಂಸ ಮಾಡುವ ‘ಬುಲ್ಡೋಜರ್ ನ್ಯಾಯ’ಕ್ಕೆ ಸುಪ್ರೀಂ ಕೋರ್ಟ್‌ ತೀವ್ರ ಆಕ್ಷೇಪ

Sep 03 2024, 01:41 AM IST
ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣಕ್ಕೆ ಮನೆ ಧ್ವಂಸ ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಈ ರೀತಿಯ ಕ್ರಮ ಕೈಗೊಳ್ಳುವ ಮುನ್ನ ನಿಯಮಗಳನ್ನು ಪಾಲಿಸಬೇಕು ಮತ್ತು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸೂಚಿಸಿದೆ.

ದೇಶದಲ್ಲಿ ಸುಪ್ರೀಂ ಕೋರ್ಟ್‌ ಆರಂಭವಾಗಿ 75 ವರ್ಷ : ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣ

Sep 02 2024, 02:12 AM IST
ಭಾರತದ ಸುಪ್ರೀಂ ಕೋರ್ಟ್‌ಗೆ 75 ವರ್ಷ ತುಂಬಿದ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ಜೊತೆಗೆ ಆಗಸ್ಟ್‌ನಲ್ಲಿ 1.75 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ ಹಾಗೂ ಕೊಲ್ಲೂರು ಅಭಯಾರಣ್ಯದಲ್ಲಿ ಜೇಡದ ಹೊಸ ಪ್ರಭೇದ ಪತ್ತೆಯಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 18
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved