ಪ್ರಜಾಪ್ರಭುತ್ವ ಸಂರಕ್ಷಣೆ ಜವಾಬ್ದಾರಿ ಎಲ್ಲರ ಮೇಲಿದೆ -ಶಾಸಕ ಕೋಳಿವಾಡ
Sep 16 2024, 01:51 AM ISTನಮ್ಮ ದೇಶವು ಇಡೀ ವಿಶ್ವದಲ್ಲಿಯೇ ಅತೀ ದೊಡ್ಡದಾದ ಹಾಗೂ ಶಕ್ತಿಯುತವಾದ ಪ್ರಜಾಪ್ರಭುತ್ವವನ್ನು ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ನಮ್ಮದು. ಇಂತಹ ದೇಶದಲ್ಲಿರುವ ನಮ್ಮೆಲ್ಲರ ಮೇಲೆ ಸಂವಿಧಾನಾತ್ಮಕವಾಗಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿಕೊಂಡು ಹೋಗುವ ಗುರುತರ ಜವಾಬ್ದಾರಿ ಇದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.