• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌, ಲಸಿಕೆಯಿಂದ ನರಮಂಡಲ ಮೇಲೆ ಪರಿಣಾಮ!

Jul 17 2025, 12:30 AM IST
ಸರಣಿ ವೈದ್ಯಕೀಯ ಸಂಶೋಧನೆಗಳಿಂದ ಕೋವಿಡ್‌-19 ಸೋಂಕು ಮತ್ತು ಕೋವಿಡ್‌ ಲಸಿಕೆಯಿಂದ ಮಾನವನ ನರಮಂಡಲ ಮತ್ತು ಮೆದುಳಿನ ಮೇಲೆ ನೇರ ಪರಿಣಾಮ ಆಗಿರುವುದು ಪತ್ತೆಯಾಗಿದೆ ಎಂದು ನಿಮ್ಹಾನ್ಸ್‌ ವೈದ್ಯರ ಸಂಶೋಧನಾ ವರದಿ ಬಹಿರಂಗಪಡಿಸಿದೆ.

ಹೃದಯಾಘಾತಕ್ಕೆ ಕೋವಿಡ್‌ ವಾಕ್ಸಿನ್‌ ಕಾರಣವಲ್ಲ : ಹೃದ್ರೋಗ ತಜ್ಞ ಡಾ.ಶರತ್‌ಕುಮಾರ್

Jul 13 2025, 01:18 AM IST
ಕೋವಿಡ್ ವ್ಯಾಕ್ಸಿನ್‌ನಿಂದಾಗಿ ಹೃದಯ ಸಮಸ್ಯೆಯಾಗುತ್ತದೆ ಎಂಬ ವಿಚಾರವನ್ನು ತಲೆಯಿಂದ ತೆಗೆದುಹಾಕಿ, ಈ ಸಮಸ್ಯೆಗೆ ವ್ಯಾಕ್ಸಿನ್ ಕಾರಣವಲ್ಲ ಎಂದು ಸಿದ್ಧಗಂಗಾ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಶರತ್‌ಕುಮಾರ್ ಹೇಳಿದರು.

ಹೃದಯಾಘಾತಕ್ಕೆ ಕೋವಿಡ್‌, ಲಸಿಕೆ ಕಾರಣ ಅಲ್ಲ: ಸಮಿತಿ

Jul 06 2025, 01:48 AM IST
ರಾಜ್ಯದಲ್ಲಿ ಚಿಕ್ಕ ವಯಸ್ಸಿನವರಲ್ಲಿ ಉಂಟಾಗುತ್ತಿರುವ ಹಠಾತ್‌ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕೊರೋನಾ ಸೋಂಕು ಅಥವಾ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಕೆ.ಎಸ್‌. ರವೀಂದ್ರನಾಥ್‌ ಅಧ್ಯಕ್ಷತೆಯ ತಜ್ಞರ ಸಮಿತಿಯು ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದೆ.

ಸರಣಿ ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣ ಅಲ್ಲ : ಕೇಂದ್ರ ಸ್ಪಷ್ಟನೆ

Jul 03 2025, 06:58 AM IST

 ‘ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ವ್ಯಾಪಕ ಅಧ್ಯಯನಗಳು ಕೊರೊನಾ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ದೃಢೀಕರಿಸಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಹಾಸನ ಸರಣಿ ಸಾವಿಗೆ ಕೋವಿಡ್‌ ಲಸಿಕೆಯೂ ಕಾರಣ: ಸಿಎಂ ಶಂಕೆ

Jul 02 2025, 01:47 AM IST
‘ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ನಮ್ಮನ್ನು ಟೀಕಿಸುವ ಮುನ್ನ ಬಿಜೆಪಿ ನಾಯಕರು ತಮ್ಮ ಆತ್ಮಸಾಕ್ಷಿ ಪರೀಕ್ಷಿಸಿಕೊಳ್ಳಬೇಕು. ಏಕೆಂದರೆ, ಆತುರಾತುರದಲ್ಲಿ ಕೊರೋನಾ ಲಸಿಕೆಗೆ ಅನುಮೋದನೆ ಕೊಟ್ಟು, ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು''

11ರ ಪೈಕಿ 10 ಸಾವಿಗೆ ಕೋವಿಡ್‌ ಕಾರಣ ಅಲ್ಲ : ಸಿಎಂ ಸಿದ್ದರಾಮಯ್ಯ

Jun 12 2025, 01:20 AM IST

ರಾಜ್ಯದಲ್ಲಿ ವರದಿಯಾಗಿರುವ 11 ಕೊರೋನಾ ಸಾವಿನಲ್ಲಿ 10 ಮಂದಿ ಆ ಸೋಂಕಿನಿಂದ ಮರಣ ಹೊಂದಿಲ್ಲ ಎಂಬುದು ದೃಢಪಟ್ಟಿದೆ 

ಕೋವಿಡ್‌: 24 ಗಂಟೆಯಲ್ಲಿ ಇಬ್ಬರ ಸಾವು

Jun 08 2025, 05:12 AM IST

ರಾಜ್ಯದಲ್ಲಿ ಕೋವಿಡ್‌ನಿಂದಾಗಿ ಕಳೆದ 24ಗಂಟೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ವರ್ಷದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ತುಮಕೂರು ಜಿಲ್ಲೆಯಲ್ಲಿ 28 ಕೋವಿಡ್‌ ಪಾಸಿಟಿವ್‌

Jun 05 2025, 02:15 AM IST
ಕೋವಿಡ್ ಪಾಸಿಟೀವ್‌ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ವರದಿಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್

May 29 2025, 01:37 AM IST
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.

ಕೋವಿಡ್‌ ಹೆಚ್ಚಳ ಹಿನ್ನೆಲೆ: ಆಸ್ಪತ್ರೆಗಳಲ್ಲಿ ಆರ್ಟಿಪಿಸಿಆರ್‌. ಆರ್‌ಎಟಿ ತಪಾಸಣೆ ಶುರು

May 28 2025, 02:07 AM IST
ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗಳಲ್ಲಿ ಮಂಗಳವಾರದಿಂದ ಅಗತ್ಯವುಳ್ಳವರಿಗೆ ಆರ್‌ಟಿಪಿಸಿಆರ್‌, ಆರ್‌ಎಟಿ ತಪಾಸಣೆ ಆರಂಭಿಸಲಾಗಿದೆ. ಜತೆಗೆ ಮುಂಜಾಗ್ರತೆಯಾಗಿ ಹಾಸಿಗೆಗಳನ್ನು ಮೀಸಲು ಇಟ್ಟುಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved