• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅವಧಿಯ ಕೋವಿಡ್‌ ಅವ್ಯವಹಾರ ತನಿಖೆಗೆ ಆಗ್ರಹ

Jan 04 2024, 01:45 AM IST
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ವೈದ್ಯಕೀಯ ಸಲಕರಣೆ ಖರೀದಿ ಮತ್ತು ಇತರ ಸೇವೆ ಒದಗಿಸುವ ಹಂತದಲ್ಲಿ ಸಾವಿರಾರು ಕೋಟಿ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಈ ಬಗ್ಗೆ ಸಾರ್ವಜನಿಕರಿಗೆ ಸತ್ಯ ತಿಳಿಸುವ ಅಗತ್ಯವಿದೆ.

ಕೋವಿಡ್‌ ಬಗ್ಗೆ ಭಯ ಬೇಡ, ಮುಂಜಾಗ್ರತೆ ಇರಲಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌

Dec 31 2023, 01:31 AM IST
ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಡೀಸಿ ಫೌಜಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲಬುರಗಿ ಜಿಲ್ಲಾಡಳಿತದಿಂದ ಕೋವಿಡ್‌ ರೂಪಾಂತರಿ ತಳಿ ಕುರಿತಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ಕೋವಿಡ್‌ ಆತಂಕ ಬೇಡ, ಮುಂಜಾಗ್ರತೆ ಇರಲಿ: ಡಿಸಿ ಗೋವಿಂದ ರೆಡ್ಡಿ

Dec 30 2023, 01:15 AM IST
ಜ್ವರ, ನೆಗಡಿ, ಕೆಮ್ಮು ಇರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ: ಜಿಲ್ಲಾಧಿಕಾರಿ, ಜಾತ್ರೆ, ಉತ್ಸವಗಳಿಗೆ ನಿರ್ಬಂಧವಿಲ್ಲ, ಜನರ ಸ್ವಯಂ ಕಾಳಜಿ ಅತ್ಯಗತ್ಯ, ಗರ್ಭಿಣಿಯರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ, ವೈದ್ಯರ ಸಲಹೆ ಇರಲಿ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಅಂಗನವಾಡಿ, ಶಾಲೆಗೆ ಕಳಿಸಬೇಡಿ ಎಂದು ಡೀಸಿ ಮನವಿ

ಶಿರಸಿಯಲ್ಲಿ ಮತ್ತೆ ಕೋವಿಡ್‌ ಬೀಜಾಂಕುರ

Dec 28 2023, 01:45 AM IST
ಕೋವಿಡ್ ಸ್ಥಿತಿಯಲ್ಲಿ ಆಮ್ಲಜನಕದ ಕೊರತೆ ಉಂಟಾಗುವ ಕಾರಣ ಶಿರಸಿ ಆಸ್ಪತ್ರೆ ಆವರಣದಲ್ಲಿಯೇ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಈ ಮೂಲಕ ಕೋವಿಡ್ ಸೌಲಭ್ಯ ತಂದುಕೊಟ್ಟಿದೆ.

ಔಷಧಿ, ಲಸಿಕೆಯಿದೆ, ಕೋವಿಡ್‌ ಆತಂಕ ಬೇಡ

Dec 27 2023, 01:31 AM IST
ಈ ವರ್ಷದ ಕೊನೆಯಲ್ಲಿ ಕೇರಳದ 65 ವೃದ್ಧೆಯರಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆಯಾಗಿದ್ದು, ಮತ್ತೆ ಈ ಭಯಾನಕ ರೋಗ ಎಲ್ಲಿ ಜನರಿಗೆ ಬಾಧಿಸುತ್ತದೆ ಎಂಬ ಆತಂಕ ಎಲ್ಲರಲ್ಲೂ ಎದುರಾಗಿದೆ.

ಕಲಬುರಗಿಯಲ್ಲಿ ಮತ್ತೆ ಕೋವಿಡ್‌ ಹಾವಳಿ

Dec 27 2023, 01:31 AM IST
ಕೋವಿಡ್‌ ಮೊದಲ ಅಲೆಯಲ್ಲಿ ದೇಶದಲ್ಲೇ ಮೊದಲ ಸಾವು ಕಂಡಿದ್ದ ಕಲಬುರಗಿಯಲ್ಲಿ ನೆರೆಯ ರಾಜ್ಯ ಮಹರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದ ಬಾಲಕಿಗೆ ಕೋವಿಡ್‌ ದೃಢಪಟ್ಟಿದೆ

ಕೋವಿಡ್‌ ರೂಪಾಂತರಿ ಮೊದಲ ಬಾರಿ ಕರ್ನಾಟಕಕ್ಕೂ ಲಗ್ಗೆ ರಾಜ್ಯದಲ್ಲಿ 34 ಜೆಎನ್‌.1 ಕೇಸ್‌!

Dec 26 2023, 01:30 AM IST
ದೇಶಾದ್ಯಂತ ಕೋವಿಡ್‌ ಹೊಸ ಅವತಾರ ಜೆಎನ್‌.1 ಹಬ್ಬುತ್ತಿದ್ದು, ರಾಜ್ಯದಲ್ಲಿ ಭಾರಿ ಏರಿಕೆಯಾಗಿದೆ. ಕರ್ನಾಟಕ ಒಂದರಲ್ಲೇ 34 ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ನುಸುಳಿದ್ದ ಕೋವಿಡ್‌ ಸೋಂಕು!

Dec 25 2023, 01:31 AM IST
ಕೋವಿಡ್‌ -19 ಧಾರವಾಡ ಜಿಲ್ಲೆಯನ್ನು ಮೊದಲ ಹಂತದಲ್ಲಿಯೇ ತೀವ್ರತರವಾಗಿ ಬಾಧಿಸಿತು. ಮೂಲತಃ ಧಾರವಾಡದ ಹೊಸಯಲ್ಲಾಪೂರದ ನಿವಾಸಿ ಆಸ್ಟ್ರೇಲಿಯಾದಲ್ಲಿ ಸಾಫ್ಟವೇರ್‌ ಎಂಜಿನಿಯರ್‌ ಆಗಿದ್ದ ಯುವಕ ಆಸ್ಟ್ರೇಲಿಯಾದಿಂದ ಧಾರವಾಡಕ್ಕೆ ಮರಳುವ ಸಂದರ್ಭದಲ್ಲಿ ತನಗೆ ಗೊತ್ತಿಲ್ಲದಂತೆ ಕೋವಿಡ್‌ ಹೊತ್ತು ತಂದಿದ್ದನು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ಮಾರ್ಚ್‌ 23ರಿಂದ ಮೂರು ಕಿ.ಮೀ. ಕಂಟೇನಮೆಂಟ್‌ ಝೋನ್‌ ಘೋಷಣೆ ಮಾಡಿದ್ದು ಇನ್ನೂ ಬಹಳ ಜನರಿಗೆ ನೆನಪಿದೆ.

ಕೋವಿಡ್‌ ಹೊಸ ರೂಪಾಂತರಿ ಬಗ್ಗೆ ಎಚ್ಚರದ ಕೆಲಸ ಮಾಡಿ

Dec 23 2023, 01:47 AM IST
ಹೊಸ ತಳಿ ಬಗ್ಗೆ ಹೆಚ್ಚಿನ ಭಯ ಬೇಡ. ಜನಸಾಮಾನ್ಯರಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕವೇ ರೋಗವನ್ನು ಮೊದಲಿಗೆ ನಿಯಂತ್ರಣಕ್ಕೆ ತರಬೇಕು. ನಂತರದಲ್ಲಿ ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕೋವಿಡ್ ಪರೀಕ್ಷೆ, ನಿಯಂತ್ರಣಕ್ಕೆ ಅಗತ್ಯ ಸಿಬ್ಬಂದಿ ಸಿದ್ಧತೆ, ಔಷಧಿಗಳ ದಾಸ್ತಾನು ಇರುವಂತೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಕಾರಣಕ್ಕೂ ಸೌಲಭ್ಯಗಳ ಕೊರತೆ ಉಂಟಾಗಬಾರದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದದಾರೆ.

ಕೋವಿಡ್‌ ಸೋಂಕು: ಗಡಿ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆಗೆ ಸೂಚನೆ

Dec 23 2023, 01:47 AM IST
ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ, ಉಪಕರಣಗಳು ಇರಬೇಕು. ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪಕರಣಗಳು ಹಾಗೂ ಸೌಲಭ್ಯಗಳು ಬೇಕಿದ್ದಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಡಿಎಚ್‌ಒಗೆ ಡಾ.ಪ್ರಸಾದ್ ಸೂಚನೆ
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved