ಮಳೆ ನಡುವೆಯೂ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ
Apr 14 2025, 01:17 AM IST,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಆರೋಗ್ಯ ಮೇಳ, ಕ್ರೀಡಾಕೂಟದಂತಹ ಹಲವಾರು ಕಾರ್ಯಕ್ರಮವನ್ನು ಪತ್ರಕರ್ತರು ಮಾಡಿಕೊಂಡು ಬರುತ್ತಿರುವುದು ಉತ್ತಮವಾಗಿದೆ. ಯಾವಾಗಲೂ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರು ಬಿಡುವಿನ ಸಮಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಿದ್ದಾರೆ. ಬೇರೆ ಜಿಲ್ಲೆಗಳಿಂದ ಕ್ರೀಡಾಪಟುಗಳು ಬಂದಿದ್ದು, ಪ್ರತಿವರ್ಷ ವಿಶೇಷವಾಗಿ ಇಂತಹ ಕ್ರೀಡೆಯನ್ನು ಹಮ್ಮಿಕೊಳುತ್ತಾ ಬಂದಿದ್ದಾರೆ ಎಂದರು.