• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ಕ್ರಿಕೆಟ್‌ ತಂಡದಲ್ಲಿ ಗಂಭೀರ ಭಿನ್ನಮತ?: ಹದಗೆಟ್ಟ ಡ್ರೆಸ್ಸಿಂಗ್ ರೂಂ ವಾತಾವರಣ

Jan 02 2025, 12:34 AM IST
ಆಟಗಾರರ ಜೊತೆ ಸಮನ್ವಯ ಸಾಧಿಸಲು ಕೋಚ್‌ ಗೌತಮ್‌ ಗಂಭೀರ್‌ ವಿಫಲ: ವರದಿ. ಹಿರಿಯ ಆಟಗಾರರ ಜೊತೆಗೂ ಮನಸ್ತಾಪ, ಗೇಮ್‌ ಪ್ಲ್ಯಾನ್‌ ಬಗ್ಗೆ ಇಲ್ಲ ಸಹಮತ?. ಆಯ್ಕೆ ಸಮಿತಿ ನಿರ್ಧಾರದ ಬಗ್ಗೆಯೂ ಬೇಸರ

ಹುಲಿವಾನದಲ್ಲಿ ಮೂರು ದಿನ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

Dec 29 2024, 01:15 AM IST
ಗ್ರಾಮೀಣ ಮಟ್ಟದಲ್ಲಿ ಯುವಕರು ಸೇರಿ ಕ್ರಿಕೆಟ್‌ ಆಯೋಜಿಸಿರುವುದು ಕ್ರೀಟಾ ಪ್ರೇಮವನ್ನು ತೋರಿಸುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಅಭ್ಯಾಸ ಮಾಡಿ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಾಧನೆ ಮಾಡಬಹುದು. ಮುಂದಿನ ದಿನಗಳಲ್ಲಿ ನಗರದ ಕ್ರೀಡಾಂಗಣದಲ್ಲಿ ಗ್ರಾಮೀಣ ಪ್ರತಿಭೆಯ ಕ್ರಿಡಾಪಟುಗಳನ್ನು ಕರೆತಂದು ಕ್ರೀಡೆ ಆಯೋಜಿಸುವ ಮೂಲಕ ಪ್ರೋತ್ಸಾಹ ನೀಡಲಾಗುವುದು.

ಪುತ್ತೂರು: ಪೆನ್‌ ಪಾಯಿಂಟ್‌ ಕ್ರಿಕೆಟ್‌ : ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Dec 27 2024, 12:48 AM IST
ಬ್ಲೂ ಹಂಟರ್ಸ್‌ನ ಜಮಾಲ್‌ ಕಲ್ಲಡ್ಕ ಸರಣಿಶ್ರೇಷ್ಠ ಹಾಗೂ ಫೈನಲ್‌ನ ಪಂದ್ಯಶ್ರೇಷ್ಠ ಪ್ರಶಸ್ತಿ, ಬ್ಯಾಟಿಂಗ್‌, ಬೌಲಿಂಗ್‌ ಜೊತೆ ಫೀಲ್ಡಿಂಗ್‌ನಲ್ಲೂ ಅತ್ಯಾಕರ್ಷದ ಪ್ರದರ್ಶನ ನೀಡಿದ ಸಾಬಿತ್‌ ಮೀನಾವು ಶ್ರೇಷ್ಠ ಆಲ್ರೌಂಡರ್‌ ಪ್ರಶಸ್ತಿಗೆ ಭಾಜನರಾದರು.

ಕೆಪಿಎಸ್‌ ಟ್ರೋಫಿ ಪತ್ರಕರ್ತರ ಕ್ರಿಕೆಟ್‌: ಕೂರ್ಗ್‌ ಸ್ಟ್ರೈಕರ್ಸ್‌ಗೆ ಪ್ರಶಸ್ತಿ

Dec 25 2024, 12:49 AM IST
ಕೊಡಗು ಪತ್ರಕರ್ತರ ಸಂಘ ಹಾಗು ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಭಾನುವಾರ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್. ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟ್ರೈಕರ್ಸ್‌ ತಂಡ ಮುಡಿಗೇರಿಸಿಕೊಂಡಿತು.

ಪುತ್ತರಿ ಕಪ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿಗೆ ಚಾಲನೆ

Dec 20 2024, 12:45 AM IST
ಪುತ್ತರಿ ಕಪ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಟೂರ್ನಿಗೆ ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಯಿತು.

ರಾಷ್ಟ್ರನಾಯಕರು, ಕ್ರಿಕೆಟ್‌ ತಾರೆಗಳಂತೆ ಮಿಂಚುವ ಗುರಿ ಮುಖ್ಯ: ಮಲ್ಲಿಕಾರ್ಜುನ್

Dec 17 2024, 12:46 AM IST
ವಿದ್ಯಾರ್ಥಿಗಳು ಶಾಲೆಯ ಕ್ರೀಡಾ ಸಾಮಗ್ರಿಗಳು ಮತ್ತು ಇತರೆ ವಸ್ತುಗಳನ್ನು ಹಾಳು ಮಾಡದೇ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹಾಲಿವಾಣ ಪ್ರಾಥಮಿಕ ಶಾಲೆ ಶಿಕ್ಷಕ ಆರ್.ಬಿ. ಮಲ್ಲಿಕಾರ್ಜುನ್ ಮಲೇಬೆನ್ನೂರಲ್ಲಿ ಹೇಳಿದ್ದಾರೆ.

3ನೇ ವೀಲ್‌ಚೇರ್‌ ಟಿ20 ಕ್ರಿಕೆಟ್‌: ಬೆಂಗಳೂರು ಈಗಲ್ಸ್‌ನ ಮಣಿಸಿ ಚೆನ್ನೈ ಲೆಜೆಂಡ್ಸ್‌ ಚಾಂಪಿಯನ್‌

Dec 17 2024, 12:46 AM IST
ಬೆಂಗಳೂರಿನ ಆಲೂರು ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿದ್ದ ಟೂರ್ನಿ. ಬೆಂಗಳೂರು, ಚೆನ್ನೈ, ಚಂಡೀಗಢ, ಮುಂಬೈ, ಗ್ವಾಲಿಯರ್‌ ಹಾಗೂ ಇಂದೋರ್‌ ಮೂಲದ ತಂಡಗಳು ಭಾಗಿ.

ಆರೋಗ್ಯ ಶಿಬಿರ, ಜಿಲ್ಲಾ ಮಟ್ಟದ ಕ್ರಿಕೆಟ್‌ ಪಂದ್ಯಾಟ ಪೂರ್ವಭಾವಿ ಸಭೆ

Dec 12 2024, 12:33 AM IST
ಕೊಡಗು ಪತ್ರಕರ್ತರ ಸಂಘದ ತಾಲೂಕು ಸಮಿತಿ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಆರೋಗ್ಯ ಶಿಬಿರ ಮತ್ತು ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾಟದ ಪೂರ್ವಭಾವಿ ಸಭೆ ಸಂಘದ ಅದ್ಯಕ್ಷ ಎಚ್.ಅರ್. ಹರೀಶ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.

‘ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Dec 12 2024, 12:30 AM IST
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.

ಕ್ರಿಕೆಟ್‌ ಹಬ್ಬ: ಕುಂದಾಪುರ ತಂಡ ಪ್ರಥಮ ಸ್ಥಾನ

Dec 03 2024, 12:31 AM IST
ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸವಿನೆನಪಿನ ಅಂಗವಾಗಿ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಕೆಟ್ ಹಬ್ಬಕ್ಕೆ ಸೋಮವಾರ ಬೆಳಗಿನ ಜಾವ 5 ಗಂಟೆಗೆ ತೆರೆಬಿದ್ದಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved