ರೋಗಿಗಳ ಆರೈಕೆ ನಿರ್ಲಕ್ಷಿಸಿ ಆಸ್ಪತ್ರೇಲಿ ಕ್ರಿಕೆಟ್ ಆಡಿದ ಸಿಬ್ಬಂದಿ
Jun 16 2024, 01:53 AM ISTಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತವಾದ ಆರೈಕೆ ದೊರಕುತ್ತಿಲ್ಲ ಎಂದು ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಆಸ್ಪತ್ರೆ ಸಿಬ್ಬಂದಿ ಡಯಾಲಸೀಸ್ ಕೇಂದ್ರದಲ್ಲಿ ಕ್ರಿಕೆಟ್ ಆಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.