ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯುಪಿಎಂಸಿ ಪ್ರೀಮಿಯರ್ ಲೀಗ್-24 ಕ್ರಿಕೆಟ್ ಪಂದ್ಯಾಟ
May 07 2024, 01:00 AM IST
ಕಾಲೇಜಿನ ಪ್ರಾಚಾರ್ಯ ಆಶಾ ಕುಮಾರಿ ಪಂದ್ಯಾಟವನ್ನು ಕ್ರಿಕೆಟ್ ಜರ್ಸಿ ಮತ್ತು ಟ್ರೋಫಿ ಅನಾವರಣ ಮಾಡುವ ಮೂಲಕ ಉದ್ಘಾಟಿಸಿದರು. ಐಪಿಎಲ್ ಮಾದರಿಯಲ್ಲಿ ವಿದ್ಯಾರ್ಥಿ ಆಟಗಾರರ ಹರಾಜು ನಡೆಸಿ ಐದು ತಂಡಗಳನ್ನು ರಚಿಸಲಾಗಿದೆ.
ಏ.22ರಿಂದ ಮೇ 13ರ ವರೆಗೆ 12ನೇ ಆವೃತ್ತಿಯ ಟೈಗರ್ ಕಪ್ ಕ್ರಿಕೆಟ್
Apr 23 2024, 12:47 AM IST
ಪಂದ್ಯಾವಳಿಯಲ್ಲಿ ಹುಬ್ಬಳ್ಳಿ, ಮೈಸೂರು ಮತ್ತು ಕೇರಳದ ತಂಡಗಳು ಭಾಗವಹಿಸಲಿವೆ. ಉದಯೋನ್ಮುಖ ಕ್ರಿಕೆಟಿಗರು ಅಂಡರ್-14, ಅಂಡರ್-16 ಮತ್ತು ಅಂಡರ್-19 ಪಂದ್ಯಾವಳಿಗಳಲ್ಲಿ ಪ್ರತಿನಿಧಿಸಿದ್ದಾರೆ.
ಕ್ರಿಕೆಟ್ ಪಂದ್ಯಾವಳಿ ಮೂಲಕ ಮತದಾನ ಜಾಗೃತಿ
Apr 19 2024, 01:06 AM IST
ಲೋಕಸಭೆ ಚುನಾವಣೆಯಲ್ಲಿ ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ತಾಲೂಕು ಸ್ವಿಪ್ ಸಮಿತಿಯಿಂದ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಕೊಡಗು ಗೌಡ ಯುವ ವೇದಿಕೆ ಗೌಡ ಪ್ರೀಮಿಯರ್ ಲೀಗ್ ಕ್ರಿಕೆಟ್ ಕೂಟ ಚಾಲನೆ
Apr 18 2024, 02:25 AM IST
ಕೊಡಗು ಗೌಡ ಯುವ ವೇದಿಕೆ ವತಿಯಿಂದ ಗೌಡ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯಾವಳಿಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಬುಧವಾರ ನಡೆದ ಮೊದಲ ಪಂದ್ಯಾವಳಿಯಲ್ಲಿ ಜಿ ಕಿಂಗ್ಸ್ ಸಿದ್ದಲಿಂಗಪುರ ತಂಡ ಮಡಿಕೇರಿ ಚಾಂಪಿಯನ್ಸ್ ಭಾವ ತಂಡದ ಎದುರು 28 ರನ್‌ಗಳ ಗೆಲವು ಸಾಧಿಸಿತು.
ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ ಜೊತೆ ಸೋನಿ ಸ್ಪೋರ್ಟ್ಸ್ 7 ವರ್ಷದ ಒಪ್ಪಂದ
Mar 28 2024, 12:47 AM IST
ಸೋನಿ ಸ್ಪೋರ್ಟ್ಸ್ ಜೊತೆ 7 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಥೆ. ನ್ಯೂಜಿಲೆಂಡ್‌ನಲ್ಲಿ ನಡೆಯುವ ಕ್ರಿಕೆಟ್ ಪಂದ್ಯಗಳನ್ನು ಭಾರತೀಯ ವೀಕ್ಷಕರು ಸೋನಿ ಸ್ಪೋರ್ಟ್ಸ್ ಹಾಗೂ ಸೋನಿ ಲಿವ್‌ನಲ್ಲಿ ವೀಕ್ಷಿಸಬಹುದು.
ಶಮಿ, ರಿಷಭ್ ಕ್ರಿಕೆಟ್ ಕಮ್‌ಬ್ಯಾಕ್ ಬಗ್ಗೆ ಅಪ್ಡೇಟ್ ಕೊಟ್ಟ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
Mar 12 2024, 02:05 AM IST
ಶಮಿ ವಿಶ್ವಕಪ್ ವೇಳೆ ಗಾಯಗೊಂಡು ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ರಿಷಭತ್ ಪಂತ್ 2022ರ ಡಿಸೆಂಬರ್ ಕೊನೆಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು.
ನೆಟ್‌ಫ್ಲಿಕ್ಸ್ ವೆಬ್ ಸೀರಿಸ್ ಆಗಲಿದೆ ಭಾರತ vs ಪಾಕ್ ಕ್ರಿಕೆಟ್ ಕದನ!
Mar 02 2024, 01:52 AM IST
ಕ್ರಿಕೆಟ್ ಜಗತ್ತಿಗೆ ತಮ್ಮ ಬದ್ಧ ವೈರತ್ವದಿಂದಲೇ ಪರಿಚಿತವಾಗಿರುವ ಭಾರತ-ಪಾಕಿಸ್ತಾನ ತಂಡಗಳ ನಡುವಿನ ಕ್ರಿಕೆಟ್ ಕದನದ ಕುರಿತು ಸಾಕ್ಷ್ಯಚಿತ್ರವೊಂದು ತೆರೆಗೆ ಬರಲು ಸಿದ್ಧವಾಗಿದೆ. ವೀಕ್ಷಣೆಗೆ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.
ಕಾರವಾರದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಸರ್ಕಾರದಿಂದ 11 ಎಕರೆ ಜಾಗ ಹಸ್ತಾಂತರ
Mar 01 2024, 02:16 AM IST
ಕಾರವಾರದಲ್ಲಿ ನೂತನ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತಲಿದ್ದು, ಇದಕ್ಕಾಗಿ ಸರ್ಕಾರ 11.34 ಎಕರೆ ಜಾಗವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಗೆ ಮಂಜೂರು ಮಾಡಿದೆ.
ಕ್ರಿಕೆಟ್ ಬುಕ್ಕಿ ಅಪಹರಿಸಿ ₹3 ಲಕ್ಷಕ್ಕೆ ಬೇಡಿಕೆ: ರೌಡಿ ಶೀಟರ್ ಸೇರಿ ನಾಲ್ವರ ಸೆರೆ
Mar 01 2024, 02:16 AM IST
ಕ್ರಿಕೆಟ್ ಬುಕ್ಕಿ ಎನ್ನಲಾದ ಯುವಕನೊಬ್ಬನನ್ನು ಅಪಹರಿಸಿ ಹಲ್ಲೆಗೈದು ಮೂರು ಲಕ್ಷ ರು. ಹಣಕ್ಕೆ ಬೇಡಿಕೆ ಇರಿಸಿದ್ದ ರೌಡಿಶೀಟರ್ ಸೇರಿ ನಾಲ್ವರ ಗ್ಯಾಂಗನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಅಂತರ್ ವಿವಿ ಮಹಿಳಾ ಕ್ರಿಕೆಟ್: ಮೈಸೂರು ವಿವಿ ಹುಡುಗಿಯರಿಗೆ ಭರ್ಜರಿ ಗೆಲವು
Feb 28 2024, 02:32 AM IST
ಮೈಸೂರು ವಿವಿ ತಂಡ ಮೊದಲು ಬ್ಯಾಟ್ ಮಾಡಿ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು 261 ರನ್‌ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಇದರೆದುರು ಆಡಿದ ಛತ್ತೀಸ್ ಗಡದ ಅಟಲ್ ಬಿಹಾರಿ ವಾಜಪೇಯಿ ವಿವಿ ತಂಡವು ಕೇವಲ 48 ರನ್‌ಗಳಿಗೆ ಎಲ್ಲ ವಿಕೆಟ್‌ಗಳನ್ನು ಒಪ್ಪಿಸಿ ಹೀನಾಯವಾಗಿ ಸೋಲೊಪ್ಪಿಕೊಂಡಿತು.
< previous
1
...
4
5
6
7
8
9
10
11
12
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ