• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಧ ಕ್ರಿಕೆಟ್‌: ಭಾರತಕ್ಕೆ ಕರ್ನಾಟಕದ ಸುನಿಲ್‌ ರಮೇಶ್‌ ಉಪನಾಯಕ

Feb 16 2024, 01:48 AM IST
ಭಾರತೀಯ ಅಂಧರ ಕ್ರಿಕೆಟ್‌ ಸಂಸ್ಥೆಯು ದುಬೈನಲ್ಲಿ ಫೆ.22ರಿಂದ ಆರಂಭವಾಗಲಿರುವ ಭಾರತ, ಪಾಕಿಸ್ತಾನ ಹಾಗೂ ಶ್ರೀಲಂಕಾ ನಡುವಿನ ಅಂಧರ ತ್ರಿಕೋನ ಸರಣಿಗೆ ಭಾರತ ತಂಡ ಪ್ರಕಟಿಸಿದೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾ ಗಾಯಕ್ವಾಡ್‌ ನಿಧನ

Feb 14 2024, 02:19 AM IST
ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ದತ್ತಾಜೀರಾವ್‌ ಗಾಯಕ್ವಾಡ್‌ (95) ಮಂಗಳವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತಿದ್ದ ಅವರನ್ನು ಬರೋಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಪ್ರ ಕ್ರಿಕೆಟ್‌ ಪಂದ್ಯಾವಳಿ: ಕರಡ ಬುಲ್ಸ್‌ ಚಾಂಪಿಯನ್ಸ್

Feb 12 2024, 01:37 AM IST
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕರಡ ತಂಡ, ನಿಗದಿತ 6 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 76 ರನ್ ಗಳಿಸಿತು. ತಂಡದ ಪರ ಪ್ರಕಾಶ್ 29 ಹಾಗೂ ಹರಿ 24 ರನ್ ಗಳಿಸಿದರು. ಇದನ್ನು ಬೆನ್ನಟ್ಟಿದ ಮಡಿಕೇರಿ ವಿಪ್ರಾಸ್ ತಂಡ 3 ವಿಕೆಟ್ ಗಳ ನಷ್ಟಕ್ಕೆ 6 ಓವರ್‌ಗಳಲ್ಲಿ 65 ರನ್‌ಗಳನ್ನಷ್ಟೇ ಗಳಿಸಿ ಸೋಲನುಭವಿಸಿತು.

ನೇಪಾಳ ಕ್ರಿಕೆಟ್‌ ತಂಡಕ್ಕೆ ಆರ್ಥಿಕ ನೆರವು ನೀಡಲು ಬಿಸಿಸಿಐ ನಿರ್ಧಾರ

Feb 04 2024, 01:35 AM IST
ಬಿಸಿಸಿಐ ಅಫ್ಘಾನಿಸ್ತಾನ ಕ್ರಿಕೆಟ್‌ಗೆ ಕಳೆದೊಂದು ದಶಕದಿಂದಲೂ ನೆರವು ನೀಡುತ್ತಿದೆ. ದಕ್ಷಿಣ ಏಷ್ಯಾದಲ್ಲಿ ಕ್ರಿಕೆಟ್‌ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶದಿಂದ ಇದೀಗ ನೇಪಾಳ ಕ್ರಿಕೆಟ್‌ ತಂಡಗಳಿಗೂ ಮೂಲಸೌಕರ್ಯ, ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.

ರಾಷ್ಟ್ರೀಯ ಅಂಧರ ಕ್ರಿಕೆಟ್‌: ಕರ್ನಾಟಕ ಚಾಂಪಿಯನ್‌

Feb 03 2024, 01:49 AM IST
ರಾಷ್ಟ್ರೀಯ ಅಂಧ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಕರ್ನಾಟಕ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ರಾಜ್ಯ ತಂಡ ಆಂಧ್ರಪ್ರದೇಶ ವಿರುದ್ಧ 9 ವಿಕೆಟ್‌ ಗೆಲುವು ಸಾಧಿಸಿದೆ.

3, 4ರಂದು ಮರಾಠ ಟ್ರೋಫಿ- ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Feb 02 2024, 01:01 AM IST
ಶಿವಾಜಿ ಜಯಂತಿ ಪ್ರಯುಕ್ತ ಮರಾಠ ಟ್ರೋಫಿ 2023 ಪುರುಷರ ಕ್ರಿಕೆಟ್‌ ಮತ್ತು ಮಹಿಳೆಯರ ತ್ರೋಬಾಲ್‌ ಪಂದ್ಯಾವಳಿ ಫೆ.3 ಮತ್ತು 4 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

3ನೇ ಬಾರಿ ಏಷ್ಯನ್ ಕ್ರಿಕೆಟ್‌ ಸಂಸ್ಥೆಗೆ ಜಯ ಶಾ ಮುಖ್ಯಸ್ಥ

Feb 01 2024, 02:01 AM IST
ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಜಯ್‌ ಶಾ ಅವರು ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌(ಎಸಿಸಿ)ಗೆ ಸತತ 3ನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಬಕದ ಪೆರಿಯತ್ತೋಡಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನ

Jan 31 2024, 02:19 AM IST
ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ೨೩.೨೫ ಎಕರೆ ಪ್ರದೇಶದಲ್ಲಿ ಪುತ್ತೂರು ಉಪವಿಭಾಗದ ಮೊತ್ತಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಸುಮಾರು ೨೫ ಕೋಟಿ ರುಪಾಯಿ ವೆಚ್ಚದಲ್ಲಿ ಮುಂದಿನ ೩ ವರ್ಷಗಳ ಅವಧಿಯಲ್ಲಿ ನಿರ್ಮಾಣವಾಗಲಿದೆ.

ಭಾರತ ಕ್ರಿಕೆಟ್‌ ತಂಡಕ್ಕೆ ಡಬಲ್‌ ಆಘಾತ!

Jan 30 2024, 02:03 AM IST
ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ವೇಳೆ ಕೆ.ಎಲ್‌.ರಾಹುಲ್‌, ರವೀಂದ್ರ ಜಡೇಜಾಗೆ ಗಾಯಗೊಂಡಿದ್ದು, ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ. ಸರ್ಫರಾಜ್‌ ಖಾನ್‌, ವಾಷಿಂಗ್ಟನ್‌ ಸುಂದರ್‌, ಸೌರಭ್‌ ಕುಮಾರ್‌ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಕ್ರಿಕೆಟ್‌ ಪಂದ್ಯಾವಳಿ: ಕೂಲ್ ಬಾಯ್ಸ್ ತಂಡ ವಿಜೇತ

Jan 30 2024, 02:02 AM IST
ರಾಮಸಮುದ್ರ ಕಿಚ್ಚ ಸುದೀಪ್ ಸೇನಾ ಸಮಿತಿ ( ಕೆಎಸ್ಎಸ್ಎಸ್) ವತಿಯಿಂದ ಆಯೋಜಿಸಿದ ಮೂರು ದಿನಗಳ ಗ್ರಾಮೀಣ ಮಟ್ಟದ ಕ್ರಿಕೆಟ್ ಪಂದ್ಯಾವಳಿಲ್ಲಿ ಅಮಚವಾಡಿ ಕೂಲ್ ಬಾಯ್ಸ್ ಕ್ರಿಕೆಟ್ ತಂಡ ಪ್ರಥಮ ಸ್ಥಾನ ಪಡೆದು ಶ್ರೀಮಹರ್ಷಿ ವಾಲ್ಮೀಕಿ ಕಪ್ ಅನ್ನು ತನ್ನ ಮುಡಿಗೇಡಿಸಿಕೊಂಡಿದೆ. ಕಿಚ್ಚ ಸುದೀಪ್ ಸೇನಾ ಸಮಿತಿ ತಂಡ ದ್ವಿತೀಯ ಸ್ಥಾನ ಪಡೆದು ಟ್ರೋಫಿ ಪಡೆದು ತೃಪ್ತಿಪಟ್ಟುಕೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved