ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಗುತ್ತಿಗೆದಾರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ
Nov 26 2023, 01:15 AM ISTಕೇಂದ್ರ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆ ಶಿರಹಟ್ಟಿ ತಾಲೂಕಿನಲ್ಲಿ ಸಂಪೂರ್ಣ ವಿಫಲವಾಗಿದ್ದು, ಕೋಟಿಗಟ್ಟಲೆ ಬಿಲ್ ಪಡೆದು ಪಾರಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ದ ಇಲಾಖೆ ವತಿಯಿಂದಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿ ಎಂದು ಶಾಸಕ ಡಾ. ಚಂದ್ರು ಲಮಾಣಿ ಶನಿವಾರ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಜರುಗಿದ ಟಾಸ್ಕಪೋರ್ಸ್ ಕಮಿಟಿ ಸಭೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಸೂಚಿಸಿದರು.