• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹ

Mar 22 2025, 02:04 AM IST
ಖೇಲೋ ಇಂಡಿಯಾ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅನುದಾನ ಕೋರಿ ಸಂಸದ ಗೋವಿಂದ ಎಂ.ಕಾರಜೋಳ ದೆಹಲಿಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಮನಸುಖ್ ಮಾಂಡವೀಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

25 ಎಕರೆ ಪ್ರದೇಶದಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣ

Mar 18 2025, 12:34 AM IST
ರಾಷ್ಟ್ರೀಯ ಹೆದ್ದಾರಿ ಹನುಮನಹಳ್ಳಿ ಬಳಿ ೨೫ ಎಕರೆ ಜಮೀನನ್ನು ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಮಂಜೂರು ಮಾಡಿಸಿ ಅಭಿವೃದ್ಧಿಪಡಿಸಲು ಈಗಾಗಲೇ ಸಚಿವರೊಂದಿಗೆ ಚರ್ಚಿಸಲಾಗಿದೆ. ನಗರದ ನೇತಾಜಿ ಕ್ರೀಡಾಂಗಣ ಅಭಿವೃದ್ಧಿಗೆ ಎರಡು ಕೋಟಿ ರು.ಗಳನ್ನು ಬಿಡುಗಡೆ ಮಾಡಿಸಲಾಗಿದ್ದು ಕಾಮಗಾರಿ ನಡೆಯುತ್ತಿದೆ. ಆದರೂ ಕೆಲವರು ಕ್ರೀಡಾಂಗಣ ಇಲ್ಲ ಎನ್ನುತ್ತಿದ್ದಾರೆ. ಇದು ತಪ್ಪು.

ದೊಡ್ಡಬಳ್ಳಾಪುರಕ್ಕೆ ಜಿಲ್ಲಾ ಕ್ರೀಡಾಂಗಣ, ದೇವನಹಳ್ಳಿಗೆ ಮೆಟ್ರೋ

Mar 08 2025, 12:32 AM IST
ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಹು ನಿರೀಕ್ಷಿತ ಯೋಜನೆಗಳಿಗೆ ಯಾವುದೇ ಅನುದಾನ ದೊರೆತಿಲ್ಲ.

13ರಂದು ಹರಿಹರ ಕ್ರೀಡಾಂಗಣ ಮಳಿಗೆಗಳ ಮರುಹರಾಜು

Mar 07 2025, 12:47 AM IST
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ತಕ್ಷಣ ಮರುಹರಾಜು ನಡೆಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ನಡೆಸುತ್ತಿದ್ದ 153 ದಿನಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ತಾರ್ಕಿತ ಅಂತ್ಯ ಸಿಗುವ ಲಕ್ಷಣಗಳು ಕಂಡುಬರುತ್ತಿವೆ.

ಹರಿಹರ ಕ್ರೀಡಾಂಗಣ ಮಳಿಗೆಗೆಳ ಮರುಹರಾಜು; ಸಿಎಂ ರಾಜಕೀಯ ಕಾರ್ಯದರ್ಶಿಗೆ ಮನವಿ

Mar 06 2025, 12:33 AM IST
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ತಕ್ಷಣ ಮರುಹರಾಜು ನಡೆಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜ್ ಅವರಿಗೆ ಬುಧವಾರ ವಿಧಾನಸೌಧದಲ್ಲಿ ಮನವಿ ಸಲ್ಲಿಸಲಾಯಿತು.

ಕ್ರೀಡಾಂಗಣ ನೆಲ, ಮಹಡಿ ಹರಾಜು ಖಂಡಿಸಿ ಪ್ರತಿಭಟನೆ

Feb 25 2025, 12:45 AM IST
ಹರಿಹರ ತಾಲೂಕು ಕ್ರೀಡಾಂಗಣದ ನೆಲ ಮತ್ತು ಮಹಡಿಯ 5 ವಾಣಿಜ್ಯ ಮಳಿಗೆಗಳ ಕರಾರು ಅವಧಿ 2019ಕ್ಕೆ ಮುಗಿದಿದ್ದರೂ ಹರಾಜು ನಡೆಸಿದ್ದನ್ನು ಖಂಡಿಸಿ ಹರಿಹರ ತಾಲೂಕು ಜಯ ಕರ್ನಾಟಕ ಸಂಘಟನೆಯಿಂದ ಸೋಮವಾರ ದಾವಣಗೆರೆಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಅರಬೆತ್ತಲೆ ಮತ್ತು ಕಣ್ಣಿಗೆ ಕಪ್ಪುಬಟ್ಟೆ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಮಾಲಾದೇವಿ ಕ್ರೀಡಾಂಗಣ ಹಣ ಮೈದಾನ ಪ್ರಗತಿಗೆ ಬಳಕೆಯಾಗಲಿ: ಮಾಜಿ ಶಾಸಕಿ ರೂಪಾಲಿ ನಾಯ್ಕ

Feb 10 2025, 01:49 AM IST
ಕ್ರೀಡೆಯಿಂದ ಉತ್ತಮ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ದೈಹಿಕ, ಮಾನಸಿಕ ಸಾಮರ್ಥ್ಯ ಹೆಚ್ಚಿಸುವ ಕ್ರೀಡೆ ಮನುಷ್ಯನ ಜೀವನದ ದೈನಂದಿನ ಅವಶ್ಯಕತೆಯಾಗಬೇಕು.

ಡಿ.ದೇವರಾಜು ಅರಸು ಕ್ರೀಡಾಂಗಣ ಸುತ್ತುಗೋಡೆ ಕಾಮಗಾರಿ ಕಳಪೆ

Jan 21 2025, 12:30 AM IST
ಚಾಮರಾಜನಗರದ ಪ್ರವಾಸಿಮಂದಿರದ ಸಭಾಂಗಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಆರ್.ಮೋಹನ್ ಅವರು ಸುದ್ದಿಗೋಷ್ಠಿ ನಡೆಸಿದರು.

ಪುತ್ತೂರಿನಲ್ಲಿ ಬೃಹತ್ ತಾಲೂಕು ಕ್ರೀಡಾಂಗಣ ನಿರ್ಮಾಣ ಪ್ರಕ್ರಿಯೆ ಆರಂಭ

Jan 20 2025, 01:33 AM IST
ಪುತ್ತೂರು ತಾಲೂಕಿನ ಮುಂಡೂರು ಮತ್ತು ನೈತ್ತಾಡಿ ಗ್ರಾಮಗಳ ಗಡಿ ಭಾಗದಲ್ಲಿ ಕೆಮ್ಮಿಂಜೆ ಗ್ರಾಮದ ಆರ್‌ಟಿಸಿಯನ್ನೊಳಗೊಂಡು ೧೫ ಎಕರೆ ಜಾಗವನ್ನು ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಕ್ಕೆ ಗುರುತಿಸಲಾಗಿದೆ. ಪುತ್ತೂರಿನ ೨ನೇ ಅತಿ ದೊಡ್ಡ ತಾಲೂಕು ಕ್ರೀಡಾಂಗಣವಾಗಿ ಇದು ನಿರ್ಮಾಣಗೊಳ್ಳಲಿದೆ.

ಹಾವಂಜೆ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ

Jan 17 2025, 12:47 AM IST
ಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್‌ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್‌ ಆಟಗಾರರಿಗೆ ಶುಭಹಾರೈಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved