ಹಾವಂಜೆ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನೆ
Jan 17 2025, 12:47 AM ISTಹಾವಂಜೆ ಪರಿಸರದಲ್ಲಿ ಬ್ಯಾಡ್ಮಿಂಟನ್ ಆಟಕ್ಕೆ ಪೋತ್ಸಾಹ ನೀಡುತ್ತಿರುವ ಗಿರಿ ಬ್ಯಾಡ್ಮಿಂಟನ್ ಕ್ಲಬ್‌ನ ಹೊಸ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ಹಿರಿಯಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ, ಕ್ರೀಡಾಂಗಣವನ್ನು ಉದ್ಘಾಟಿಸಿ ಬ್ಯಾಡ್ಮಿಂಟನ್ ಆಟಗಾರರಿಗೆ ಶುಭಹಾರೈಸಿದರು