ಹರಿಹರ ತಾಲೂಕು ಕ್ರೀಡಾಂಗಣ ಮಳಿಗೆ ಹರಾಜಿಗೆ ಅಸಡ್ಡೆ, ಆಕ್ರೋಶ
Feb 06 2024, 01:33 AM ISTವಿದ್ಯಾವಂತ ನಿರುದ್ಯೋಗಿಗಳು, ಬಡ, ಮಧ್ಯಮ ವರ್ಗದವರು ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮಳಿಗೆಗಳ ಸ್ಥಾಪಿಸಲಾಗಿದೆ. ಆದರೆ, ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಅಸಡ್ಡೆಯಿಂದಾಗಿ ಸ್ವಾವಲಂಬಿ ಬದುಕಿಗೆ ಅವಕಾಶವಿಲ್ಲದಂತಾಗಿದೆ. ಈ ಮಳಿಗೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾದ್ದರಿಂದ ಮರು ಹರಾಜು ಮೂಲಕ ಸರ್ಕಾರದ ಆದಾಯದ ಜೊತೆಗೆ ನಿರುದ್ಯೋಗಿಗಳಿಗೂ ಉದ್ಯೋಗ ಸಿಕ್ಕಂತಾಗುತ್ತದೆ.