ಕ್ರೀಡಾಂಗಣ ಉಳಿಸಿ ನಿವೇಶನ ಸ್ಥಳಾಂತರ: ರಾಜೇಗೌಡ
May 28 2024, 01:17 AM ISTಬಾಳೆಹೊನ್ನೂರು, ಪಟ್ಟಣದ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ಅಕ್ಷರ ನಗರದ ಕ್ರೀಡಾಂಗಣದ ಬಳಿ ಬನ್ನೂರು ಗ್ರಾಪಂ ವ್ಯಾಪ್ತಿಯ ಬಂಡಿ ಮಠದ ಪ್ರವಾಹ ಸಂತ್ರಸ್ತರಿಗೆ ನಿವೇಶನ ನೀಡದೆ ಬೇರೆ ಕಡೆಯಲ್ಲಿ ನಿವೇಶನ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.