• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ

Apr 04 2024, 01:06 AM IST
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.

ಗ್ರಾಮೀಣ ಕ್ರೀಡಾಂಗಣ ನಿರ್ಮಾಣಕ್ಕೆ ನರೇಗಾ ಬಳಸಿ

Mar 10 2024, 01:31 AM IST
ನರೇಗಾ ಯೋಜನೆಯಲ್ಲಿ ಗ್ರಾಮಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದನ್ನು ಗ್ರಾಮಸ್ಥರು ಮತ್ತು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತೇಜನ ನೀಡಬೇಕ

ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ೧೧ ಎಕರೆ ಹಸ್ತಾಂತರ

Mar 01 2024, 02:22 AM IST
ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಜಾಗದ ಹಸ್ತಾಂತರ, ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮ ನಡೆಯಿತು.

ಹರಿಹರ ತಾಲೂಕು ಕ್ರೀಡಾಂಗಣ ಮಳಿಗೆ ಹರಾಜಿಗೆ ಅಸಡ್ಡೆ, ಆಕ್ರೋಶ

Feb 06 2024, 01:33 AM IST
ವಿದ್ಯಾವಂತ ನಿರುದ್ಯೋಗಿಗಳು, ಬಡ, ಮಧ್ಯಮ ವರ್ಗದವರು ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮಳಿಗೆಗಳ ಸ್ಥಾಪಿಸಲಾಗಿದೆ. ಆದರೆ, ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಅಸಡ್ಡೆಯಿಂದಾಗಿ ಸ್ವಾವಲಂಬಿ ಬದುಕಿಗೆ ಅವಕಾಶವಿಲ್ಲದಂತಾಗಿದೆ. ಈ ಮಳಿಗೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾದ್ದರಿಂದ ಮರು ಹರಾಜು ಮೂಲಕ ಸರ್ಕಾರದ ಆದಾಯದ ಜೊತೆಗೆ ನಿರುದ್ಯೋಗಿಗಳಿಗೂ ಉದ್ಯೋಗ ಸಿಕ್ಕಂತಾಗುತ್ತದೆ.

ಚಿಕ್ಕಮಕ್ಕಳಿಗಾಗಿ ಶಿಶುವಿಹಾರ ಕ್ರೀಡಾಂಗಣ ಉದ್ಘಾಟನೆ

Feb 01 2024, 02:00 AM IST
ಆರ್.ಎಂ.ಶಹಾ ಪಬ್ಲಿಕ್ ಶಾಲೆಯಲ್ಲಿ ಚಿಕ್ಕಮಕ್ಕಳಿಗಾಗಿ ಶಿಶುವಿಹಾರ ಕ್ರೀಡಾಂಗಣ ಹಾಗೂ ಕ್ರೀಡೋಪಕರಣಗಳ ಉದ್ಘಾಟನೆಯನ್ನು ಸಂಸ್ಥೆಯ ಗೌರವ ಕಾರ್ಯದರ್ಶಿ ಮಹೇಶ ಶಹಾ ನೆರವೇರಿಸಿದರು.

ಸಂಡೂರಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ: ನಾಗೇಂದ್ರ ಭರವಸೆ

Jan 28 2024, 01:16 AM IST
ಸಂಡೂರಿನಲ್ಲಿ ಸಂಡೂರು ಉತ್ಸವವನ್ನು ಸಚಿವ ಬಿ. ನಾಗೇಂದ್ರ ಉದ್ಘಾಟಿಸಿದರು. ಸಚಿವ ಸಂತೋಷ ಲಾಡ್‌ ಭಾಗವಹಿಸಿ ಮಾತನಾಡಿ, ಬಸವಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಿಬ್ಬರೂ ವಿಶ್ವಮಾನವರು ಎಂದರು.

ಕಾಯಕಲ್ಪಕ್ಕೆ ಕಾಯುತ್ತಿರುವ ಶಾಪಗ್ರಸ್ತ ಕವಿವಿ ಕ್ರೀಡಾಂಗಣ!

Jan 11 2024, 01:31 AM IST
ವಿಶ್ವವಿದ್ಯಾಲಯದ ಆವರಣದ ಪೂರ್ವ ತುದಿಯಲ್ಲಿ ಪತ್ರಿಕೋದ್ಯಮ ವಿಭಾಗ ಮತ್ತು ನ್ಯೂ ಬಾಯ್ಸ್‌ ಹಾಸ್ಟೆಲ್‌ ಹತ್ತಿರ ಇರುವ ಈ ಕ್ರೀಡಾಂಗಣದ ಸ್ಥಳ ಈಗ ಎಲ್ಲ ರೀತಿಯ ಅನೈತಿಕ ಚಟುವಟಿಕೆ ತಾಣವಾಗಿದೆ.

2 ದಿನಕ್ಕೇ ಟೆಸ್ಟ್‌ ಪಂದ್ಯ ಮುಕ್ತಾಯ: ಕೇಪ್‌ಟೌನ್‌ ಕ್ರೀಡಾಂಗಣ ಪಿಚ್‌ ಬಗ್ಗೆ ಐಸಿಸಿ ಅತೃಪ್ತಿ!

Jan 10 2024, 01:45 AM IST
ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಿ ಕೇವಲ 642 ಎಸೆತಗಳು ದಾಖಲಾಗಿದ್ದು, ಇತಿಹಾಸದಲ್ಲೇ ಕಡಿಮೆ ಎಸೆತ ದಾಖಲಾದ ಟೆಸ್ಟ್‌ ಎನಿಸಿಕೊಂಡಿತ್ತು. ಸದ್ಯ ಪಿಚ್‌ ಬಗ್ಗೆ ರೆಫ್ರಿ ಕ್ರಿಸ್‌ ಬ್ರಾಡ್‌ ಐಸಿಸಿಗೆ ವರದಿ ನೀಡಿದ್ದಾರೆ. ಐಸಿಸಿ ಅತೃಪ್ತಿ ವ್ಯಕ್ತಪಡಿಸಿ, ಒಂದು ಡಿಮೆರಿಟ್‌ ಅಂಕವನ್ನೂ ಪಿಚ್‌ಗೆ ನೀಡಿದೆ.

ಕವಿವಿ ಕ್ರೀಡಾಂಗಣ ಕಾಮಗಾರಿ: ಸರ್ಕಾರಕ್ಕೆ ಹೊಸ ಪ್ರಸ್ತಾವನೆ

Jan 10 2024, 01:45 AM IST
ಮಂಗಳವಾರ ಕ್ರೀಡಾಂಗಣ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸಂತೋಷ ಲಾಡ್ ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡದಾಗಿ ಕ್ರೀಡಾಂಗಣ ನಿರ್ಮಿಸಲು 1996ರಲ್ಲಿಯೇ ಕಾಮಗಾರಿ ಆರಂಭಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಪುನರ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಒನಕೆ ಓಬವ್ವ ಕ್ರೀಡಾಂಗಣ ಕುಂದುಕೊರತೆ ನಿವಾರಣೆಗೆ ತಾಕೀತು

Jan 07 2024, 01:30 AM IST
ನಗರದ ವೀರವನಿತೆ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved