• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮವಾರಪೇಟೆಯ ಸಿಂಥೆಟಿಕ್‌ ಟರ್ಫ್‌ ಹಾಕಿ ಕ್ರೀಡಾಂಗಣ ಉದ್ಘಾಟನೆ

Jan 04 2024, 01:45 AM IST
ಹಾಕಿ ಕ್ರೀಡೆಯ ತವರು ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಸಿಂಥೆಟಿಕ್‌ ಟರ್ಫ್‌ ಹಾಕಿ ಕ್ರೀಡಾಂಗಣ ಉದ್ಘಾಟನೆ. ಹಾಕಿ ತವರಿನ ಅಭಿವೃದ್ಧಿಗೆ ಅಗತ್ಯ ಅನುದಾನ ಕಲ್ಪಿಸುವುದು ಸರ್ಕಾರದ ಕರ್ತವ್ಯ ಎಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು.

ಸೋಮವಾರಪೇಟೆ: ಸಿಂಥೆಟಿಕ್ ಟರ್ಫ್ ಹಾಕಿ ಕ್ರೀಡಾಂಗಣ ಉದ್ಘಾಟನೆ

Jan 04 2024, 01:45 AM IST
ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಸೋಮವಾರಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಾಣವಾಗಿರುವ ಸಿಂಥೆಟಿಕ್ ಟರ್ಫ್ ಹಾಕಿ ಕ್ರೀಡಾಂಗಣವನ್ನು ಬುಧವಾರ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಉದ್ಘಾಟಿಸಿದರು.

ಕ್ರೀಡಾಂಗಣ ಅವ್ಯವಸ್ಥೆ: ಉಪಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು

Jan 02 2024, 02:15 AM IST
ಜಿಲ್ಲೆಯ ಒನಕೆ ಓಬವ್ವ ಕ್ರೀಡಾಂಗಣದಲ್ಲಿನ ಅವ್ಯವಸ್ಥೆ ಕುರಿತು ಕನ್ನಡಪ್ರಭ ಪತ್ರಿಕೆ ಪ್ರಕಟಿಸಿದ್ದ ವರದಿ ಆಧರಿಸಿ ಉಪಲೋಕಾಯುಕ್ತ ಅವರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.

ಅವ್ಯವಸ್ಥೆಯ ಆಗರವಾದ ನೆಹರು ಕ್ರೀಡಾಂಗಣ

Dec 15 2023, 01:30 AM IST
ಸ್ಮಾರ್ಟ್‌ಸಿಟಿ ಯೋಜನೆಯಡಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳಿಗೆ ಜಿಮ್‌ ಸಲಕರಣೆ ಅಳವಡಿಸಲಾಗಿದೆ. ವಾಲಿಬಾಲ್‌, ಬಾಸ್ಕೆಟ್‌ ಬಾಲ್‌ ಕೋರ್ಟ್‌ ಸಿದ್ಧಪಡಿಸಲಾಗಿದೆ. ಜೊತೆಗೆ ಇಲ್ಲಿ ನಿತ್ಯ ನೂರಾರು ಜನರು ಕ್ರಿಕೆಟ್‌, ಪುಟ್ಬಾಲ್‌, ವಾಲಿಬಾಲ್‌ ಆಡುತ್ತಾರೆ, ಬೆಳಗ್ಗೆ ಹಾಗೂ ಸಂಜೆ ವಾಯುವಿಹಾರ ಮಾಡುತ್ತಾರೆ. ಆದರೆ, ಇಲ್ಲಿ ಮೂಲಭೂತ ಸೌಲಭ್ಯ ಎನ್ನುವುದು ಮರೀಚಿಕೆಯಾಗಿದೆ.

ಫೆಬ್ರವರಿಯೊಳಗೆ ಕ್ರೀಡಾಂಗಣ ಕಾಮಗಾರಿ ಪೂರ್ಣ

Dec 14 2023, 01:30 AM IST
ಫೆಬ್ರವರಿಯೊಳಗೆ ಕ್ರೀಡಾಂಗಣ ಕಾಮಗಾರಿ ಪೂರ್ಣಸರ್ ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ

ಖೋ ಖೋ ಸುಸಜ್ಜಿತ ಒಳ ಕ್ರೀಡಾಂಗಣ ನಿರ್ಮಿಸಿ

Nov 12 2023, 01:00 AM IST
ಸಚಿವ ಎಸ್ಸೆಸ್ಸೆಂಗೆ ಮಂಜುನಾಥ ಗಡಿಗುಡಾಳ್ ಆಗ್ರಹ । ರಾಜ್ಯಮಟ್ಟದ ಪಿಯು ಕಾಲೇಜುಗಳ ಪಂದ್ಯಾವಳಿಗೆ ಮೇಯರ್ ವಿನಾಯಕ ಚಾಲನೆ

ಹಿರೇಬಂಡಾಡಿ ಸರ್ಕಾರಿ ಶಾಲೆಯಲ್ಲಿ 20 ಲಕ್ಷ ರು. ವೆಚ್ಚದ ಸುಸಜ್ಜಿತ ಕ್ರೀಡಾಂಗಣ

Oct 23 2023, 12:15 AM IST
. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ 20 ಲಕ್ಷ ರುಪಾಯಿ ವೆಚ್ಚದಲ್ಲಿ 200 ಮೀಟರ್ ಓಟದ ಸುಸಜ್ಜಿತ ಕ್ರೀಡಾಂಗಣ

ಮೋದಿ ಕ್ರೀಡಾಂಗಣ ಮಧ್ಯಾಹ್ನ ಖಾಲಿ, ಸಂಜೆ ವೇಳೆಗೆ ಅರ್ಧ

Oct 06 2023, 01:08 AM IST
ಐಸಿಸಿ-ಬಿಸಿಸಿಐಗೆ ಅಚ್ಚರಿ, ಆಘಾತ ಎರಡೂ ಒಟ್ಟೊಟ್ಟಿಗೆ ಎದುರಾಯಿತು
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved