ಪ್ರಿಯಾಂಕ್ ಖರ್ಗೆ ರಾಜಿನಾಮೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Jan 04 2025, 12:32 AM ISTರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು.