• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಷ್ಟು ಜನ ಬರ್ತೀರಿ ಹೇಳಿ, ಚಹಾ ಕೊಡಿಸ್ತೀನಿ - ಬಟ್ಟೆ ಹರಿದುಕೊಂಡರೂ ರಾಜೀನಾಮೆ ಕೊಡಲ್ಲ : ಖರ್ಗೆ

Dec 31 2024, 08:08 AM IST

ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರು ಅನಗತ್ಯವಾಗಿ ನನ್ನ ಹೆಸರು ಎಳೆ ತಂದು ಆರೋಪ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಅವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ

ಕಲಬುರಗಿ ಈಗ ‘ಪ್ರಿಯಾಂಕ್‌ ಖರ್ಗೆ ರಿಪಬ್ಲಿಕ್‌’ : ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು - ಬಿಜೆಪಿ

Dec 29 2024, 01:18 AM IST

ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಅಟ್ಟಹಾಸ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಆತ್ಮಹತ್ಯೆ ಘಟನೆ ಕುರಿತು ಉನ್ನತಮಟ್ಟದ ತನಿಖೆ ಆಗಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನ : ಮುರ್ಮು, ಮೋದಿ, ಖರ್ಗೆ ಸೇರಿ ಗಣ್ಯರಿಂದ ನಮನ

Dec 26 2024, 01:03 AM IST
ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆದಿಯಾಗಿ ಗಣ್ಯರು ಅಟಲ್‌ ಬಿಹಾರಿ ವಾಜಪೇಯಿ ಅವರ ಪುಣ್ಯಸ್ಥಳ ‘ಸದೈವ್‌ ಅಟಲ್‌’ಗೆ ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು.

ಅಂಬೇಡ್ಕರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ : ಶಾ ವಿರುದ್ಧ ಖರ್ಗೆ ಹಕ್ಕುಚ್ಯುತಿ ನೋಟಿಸ್‌

Dec 20 2024, 12:46 AM IST
ಡಾ.ಬಿ. ಆರ್‌ ಅಂಬೇಡ್ಕರ್‌ ಅವರ ಬಗ್ಗೆ ಮಂಗಳವಾರ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಶಾ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಕ್ಕುಚ್ಯುತಿ ನೋಟಿಸ್‌ ನೀಡಿದ್ದಾರೆ.

ತಮ್ಮ ಕೆಲಸ ಬಿಟ್ಟು ಶಾಸಕಾಂಗದ ಕೆಲಸದಲ್ಲೂ ಕೋರ್ಟ್‌ ಹಸ್ತಕ್ಷೇಪ : ಪ್ರಿಯಾಂಕ್‌ ಖರ್ಗೆ ಆಕ್ಷೇಪ

Dec 19 2024, 09:42 AM IST

ನ್ಯಾಯಾಲಯಗಳು ನ್ಯಾಯಾಂಗದ ಕಾರ್ಯ ಮಾಡುವ ಬದಲು, ಶಾಸಕಾಂಗ, ಕಾರ್ಯಾಂಗದ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿವೆ. ಇದು ಸರಿಯಲ್ಲ.

ಮಾಣಿಪ್ಪಾಡಿ 150 ಕೋಟಿ ಆಮಿಷ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್‌ ಖರ್ಗೆ

Dec 17 2024, 01:48 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮಗೆ 150 ಕೋಟಿ ರು. ಆಮಿಷವೊಡ್ಡಿದ್ದಾರೆ ಎಂದು ಬಿಜೆಪಿಯ ಅನ್ವರ್‌ ಮಾಣಿಪ್ಪಾಡಿ ಆರೋಪಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ನೆಹರು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿ ಕ್ಷಮೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹ

Dec 17 2024, 01:03 AM IST

 ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿ ಅರ್ಜಿ : ದಿಲ್ಲಿ ಕೋರ್ಟ್‌ ನಕಾರ

Dec 14 2024, 12:45 AM IST

2023ರ ಕರ್ನಾಟಕ  ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎನ್ನಲಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ವಜಾಗೊಳಿಸಿದೆ.

ಬಿಜೆಪಿ ವಕ್ತಾರನಂತಿದೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವರ್ತನೆ : ಮಲ್ಲಿಕಾರ್ಜುನ ಖರ್ಗೆ ಕಿಡಿ

Dec 12 2024, 12:30 AM IST
‘ರಾಜ್ಯಸಭೆಯ ಸ್ಪೀಕರ್‌ ಆಗಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಬಿಜೆಪಿ ಸರ್ಕಾರದ ವಕ್ತಾರರಂತೆ ಕೆಲಸ ಮಾಡುತ್ತಿದ್ದು, ಸದಾ ವಿಪಕ್ಷಗಳಿಗೆ ಉಪದೇಶ ಮಾಡುತ್ತಾ ಶಾಲೆಯ ಮುಖ್ಯೋಪಾಧ್ಯಾಯರಂತೆ ವರ್ತಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಸಿಎಂ ಆಗಲು ಖರ್ಗೆ, ಪರಂ ಇನ್ನೆಷ್ಟು ದಿನ ಕಾಯ್ಬೇಕು: ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

Dec 08 2024, 12:19 PM IST

ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗಲು ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌. ಮುನಿಯಪ್ಪ, ಜಿ. ಪರಮೇಶ್ವರ್‌ ಅವರು ಇನ್ನೆಷ್ಟು ದಿನ ಕಾಯಬೇಕು ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 35
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved