ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವು ಬೆಂಗಳೂರಿನಲ್ಲಿ ಹಂಚಿಕೆ ಮಾಡಲಾಗಿದ್ದ ಭೂಮಿಯನ್ನು ಸರ್ಕಾರಕ್ಕೆ ಮರಳಿಸುವ ನಿರ್ಣಯ ಕೈಗೊಂಡಿದ್ದನ್ನು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಪ್ರಶ್ನಿಸಿದ್ದಾರೆ.
ನಿಯಮ ಬಾಹಿರವಾಗಿ ಸಿಎ ನಿವೇಶನ ಮಂಜೂರಾತಿ ಆರೋಪ ಎದುರಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ನಿರ್ವಹಣೆಯ ಸಿದ್ಧಾರ್ಥ ವಿಹಾರ ಟ್ರಸ್ಟ್ ಕೂಡ ಸಿಎ ನಿವೇಶನ ಮಂಜೂರಾತಿ ರದ್ದುಪಡಿಸುವಂತೆ ಕೆಐಎಡಿಬಿಗೆ ಪತ್ರ ಬರೆದಿದೆ
‘ಮೋದಿಯನ್ನು ಅಧಿಕಾರದಿಂದ ಇಳಿಸುವವರೆಗೂ ನಾನು ಸಾಯುವುದಿಲ್ಲ’ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ‘ಅಸಹ್ಯ ಮತ್ತು ಅವಮಾನಕರ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟುವಾಗಿ ಟೀಕಿಸಿದ್ದಾರೆ.
‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇರಬಹುದು, ನಾಳೆ ಇಲ್ಲದಿರಬಹುದು. ಆದರೆ ಪಕ್ಷ ಶಾಶ್ವತವಾಗಿ ಮುಂದುವರೆಯುತ್ತದೆ. ಬಿಜೆಪಿಯವರ ಆಸಕ್ತಿ ಪಕ್ಷಕ್ಕೆ ಡ್ಯಾಮೇಜ್ ಮಾಡುವುದೇ ಹೊರತು ವೈಯಕ್ತಿಕ ಅಲ್ಲ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.
ತಮ್ಮ ಪ್ರಭಾವ ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಬೆಂಗಳೂರಿನ ಎರಡು ಸ್ಥಳಗಳಲ್ಲಿ ಅಮೂಲ್ಯವಾದ ಸರ್ಕಾರಿ ಸ್ವತ್ತುಗಳನ್ನು ಕಬಳಿಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.