ನಗರಕ್ಕೆ ಖರ್ಗೆ, ರಾಗಾ, ಸಿಎಂ,ಡಿಸಿಎಂ ಆಗಮನ: ಸಚಿವ ಎನ್.ಎಸ್.ಬೋಸರಾಜು
May 02 2024, 12:21 AM ISTಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಪರ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೇತಾರ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಗುರುವಾರ ನಗರಕ್ಕೆ ಆಗಮಿಸುತ್ತಿದ್ದಾರೆ