ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ- ಖರ್ಗೆ
Mar 17 2025, 12:31 AM ISTದೇಶದ ಶಿಕ್ಷಣ ವ್ಯವಸ್ಥೆ ಆತಂಕದಲ್ಲಿದೆ. ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿಲ್ಲ, ಅದರಲ್ಲಿಯೂ ಸರ್ಕಾರಿ ಶಾಲೆಗಳ ಬಗ್ಗೆ ತೀರಾ ನಿರ್ಲಕ್ಷ್ಯ ವಹಿಸುತ್ತಿದ್ದು, ದೇಶದ ಬಡ ಮಕ್ಕಳ ಭವಿಷ್ಯ ಮುಂದಿನ ದಿನಗಳಲ್ಲಿ ಮತ್ತಷ್ಟು ಮಂಕಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.