ಪ್ರಧಾನಿ ಸ್ಥಾನಕ್ಕೆ ರಾಹುಲ್ ನನ್ನ ಆಯ್ಕೆ: ಖರ್ಗೆ
Jun 01 2024, 12:45 AM IST‘ಇಂಡಿಯಾ’ ಕೂಟದ ಪ್ರಧಾನಿ ಅಭ್ಯರ್ಥಿ ಯಾರು, ಕೂಟ ಗೆದ್ದರೆ ಯಾರು ಪ್ರಧಾನಿಯಾಗುತ್ತಾರೆ ಎಂಬೆಲ್ಲಾ ಪ್ರಶ್ನೆಗಳಿಗೂ ಚತುರ ಉತ್ತರ ನೀಡುತ್ತಾ ಬಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವು ಇದೀಗ ದಿಢೀರ್ ಬದಲಾಗಿದೆ.