ರು.39 ಕೋಟಿ ವೆಚ್ಚದಲ್ಲಿ ಕಲಬುರಗಿಯಲ್ಲಿ ಅಗ್ರಿಕಲ್ಚರ್ ಹಬ್: ಪ್ರಿಯಾಂಕ್ ಖರ್ಗೆ
Apr 16 2024, 01:02 AM ISTರೈತರು ಬೆಳೆಗಳ ಸಂರಕ್ಷಣೆ, ಪೋಷಣೆ ಹಾಗೂ ಉತ್ತಮ ಮಾರುಕಟ್ಟೆ ಕಲ್ಪಿಸುವ ಉದ್ದೇಶ ಹೊಂದಿದ್ದು ಈ ನಿಟ್ಟಿನಲ್ಲಿ ಕೋಲ್ಡ್ ಸ್ಟೋರೇಜ್, ಕಸ್ಟಮ್ ಹೈರ್ ಸೆಂಟರ್, ಆಧುನಿಕ ಉಪಕರಣಗಳ ವಿತರಣೆ ಕೇಂದ್ರ, ವ್ಯಾಲ್ಯು ಎಡಿಷನ್ ಸೆಂಟರ್ ಸೇರಿದಂತೆ ಹಲವಾರು ಯೋಜನೆಗಳನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರುವ ಮೂಲಕ ಅಗ್ರಿಕಲ್ಚರ್ ಹಬ್ ಮಾಡಲಾಗುವುದು.