ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸ್ತಾರಾ ಇಲ್ಲ ಅಳಿಯ/ಪುತ್ರಗೆ ಬಿಟ್ಟುಕೊಡ್ತಾರಾ?
Jan 12 2024, 01:45 AM ISTಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸ್ತಾರಾ?, ಅಥವಾ ಅಳಿಯ ರಾಧಾಕೃಷ್ಣ ಅಥವಾ ಪುತ್ರ ಪ್ರಿಯಾಂಕ್ ಖರ್ಗೆಗೆ ಕ್ಷೇತ್ರ ಬಿಟ್ಟು ಕೊಡ್ತಾರಾ? ಎಂಬುದು ತೀವ್ರ ಕುತೂಹಲ ಮೂಡಿಸಿದೆ.