• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಧಾಕೃಷ್ಣ ದೊಡ್ಮನಿಗೆ ಮತ ನೀಡಿ ಗೆಲ್ಲಿಸಿ: ಪ್ರಿಯಾಂಕ್ ಖರ್ಗೆ

Mar 30 2024, 12:54 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚಿತ್ತಾಪುರದ ಮತ್ತೊಬ್ಬ ಮೊಮ್ಮಗನನ್ನು ಗೆಲ್ಲಿಸಿ ಎಂದು ಚಿತ್ತಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರಲ್ಲಿ ಮನವಿ ಮಾಡಿದರು.

ಬಿಜೆಪಿಯಿಂದ ಐಟಿ, ಇಡಿ, ಸಿಬಿಐ ಸಂಸ್ಥೆಗಳ ದುರುಪಯೋಗ: ಮಲ್ಲಿಕಾರ್ಜುನ ಖರ್ಗೆ ಆರೋಪ

Mar 30 2024, 12:51 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ನಾರಾಯಣಪುರ ಜಲಾಶಯದಿಂದ ಭೀಮಾ ನದಿಗೆ ನೀರು: ಸಚಿವ ಪ್ರಿಯಾಂಕ್ ಖರ್ಗೆ

Mar 27 2024, 01:01 AM IST
ಅಫಜಲ್ಪುರ ತಾಲೂಕಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾರಾಯಣಪುರ ಜಲಾಶಯದಿಂದ ಸೊನ್ನ ಬ್ಯಾರೇಜಿಗೆ 1 ಟಿಎಂಸಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

17 ಕಾಂಗ್ರೆಸ್‌ ಅಭ್ಯರ್ಥಿ ಫೈನಲ್‌: ಖರ್ಗೆ ಸ್ಪರ್ಧೆ ಇಲ್ಲ, ಅಳಿಯಗೆ ಟಿಕೆಟ್!‌

Mar 20 2024, 01:17 AM IST
ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಸಭೆ ಸೇರಿದ್ದ ಕಾಂಗ್ರೆಸ್‌ ಚುನಾವಣಾ ಸಮಿತಿಯು ಬಾಕಿಯಿದ್ದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಅಖೈರುಗೊಳಿಸುವಲ್ಲಿ ಯಶಸ್ವಿಯಾಗಿದೆ.

ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಭಯ: ಡಿಕೆಶಿ

Mar 18 2024, 01:46 AM IST
ಪ್ರಧಾನಿ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಖರ್ಗೆ ಹೋಮ್‌ ಪಿಚ್‌ನಲ್ಲಿ ಮೋದಿ ಭರ್ಜರಿ ಬ್ಯಾಟಿಂಗ್‌

Mar 17 2024, 01:48 AM IST
ಬಿಸಿಲೂರಿನ ಎನ್‌ವಿ ಮೈದಾನದಲ್ಲಿ 45 ನಿಮಿಷಕಾಲ ಮಾತನಾಡಿದರೂ ಸಹ ಎಐಸಿಸಿ ಅಧ್ಯಕ್ಷ, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಡಾ. ಮಲ್ಲಿಕರ್ಜುನ ಖರ್ಗೆ ಹೆಸರು ಪ್ರಸ್ತಾಪಿಸದೆ ಇಂಡಿಯಾ ಕೂಡ ಹಾಗೂ ಕಾಂಗ್ರೆಸ್‌ ವಿರುದ್ಧ ಗದಾಪ್ರಹಾರ ಮಾಡಿದ್ದು ವಿಶೇಷವಾಗಿತ್ತು.

ರ್‍ಯಾಲಿ ಪ್ರಚಾರಕ್ಕೆ ಇಂದು ಖರ್ಗೆ ತವರಿಂದ ಮೋದಿ ಶಂಖ

Mar 16 2024, 01:55 AM IST
2019ರಲ್ಲೂ ಇಲ್ಲಿಂದಲೇ ಪ್ರಚಾರ ಆರಂಭಿಸಿದ್ದ ನಮೋ ಈ ಬಾರಿಯೂ ದಕ್ಷಿಣ ಭಾರತದಲ್ಲಿ ಪ್ರಚಾರವನ್ನು ಆರಂಭಿಸಲು ಕಲಬುರಗಿಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದು ಡಾ.ಖರ್ಗೆ ತವರೂರಿಗೆ ಪ್ರಧಾನಿ ನರೇಂದ್ರ ಮೋದಿ

Mar 16 2024, 01:47 AM IST
ಲೋಕಸಭೆ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಗೂ ಮುನ್ನವೇ ಕಲಬುರಗಿಯಿಂದ ಮೋದಿ ರಣಕಹಳೆ. ಬೆಳಗ್ಗೆ 11 ಗಂಟೆಗೆ ಎನ್‌ವಿ ಮೈದಾನದಲ್ಲಿ ಬಹಿರಂಗ ಸಭೆ. ಕಲ್ಯಾಣ ನಾಡಿನ ಕಲಬುರಗಿ, ಬೀದರ್‌, ರಾಯಚೂರು ಲೋಕಸಭೆ ಕ್ಷೇತ್ರಗಳ ಮೇಲೆ ಕಣ್ಣಿಟ್ಟು ಪ್ರಚಾರ. ಕಾರ್ಯಕ್ರಮ ಸಿದ್ಧತೆ ಪರಿಶೀಲಿಸಿದ ಬಿಜೆಪಿ ಮುಖಂಡರು, ಅಧಿಕಾರಿಗಳು.

ಗಾಂಧಿ ಕುಟುಂಬಕ್ಕೆ ಮಸಿ ಬಳಿಯುವ ಯತ್ನ: ಮಲ್ಲಿಕಾರ್ಜುನ ಖರ್ಗೆ

Mar 14 2024, 02:05 AM IST
ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬ ಸರ್ವನಾಶ ಮಾಡಿ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಿಗಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಕಾರ್ಯಕರ್ತರು ಇಚ್ಛಿಸಿದರೆ ಲೋಕಸಭೆಗೆ ಸ್ಪರ್ಧೆ: ಖರ್ಗೆ

Mar 13 2024, 02:00 AM IST
ಲೋಕಸಭಾ ಚುನಾವಣೆಗೆ ಕರ್ನಾಟಕದ ಕಲಬುರಗಿ ಕ್ಷೇತ್ರದಿಂದ ತಾವು ಸ್ಪರ್ಧಿಸಲ್ಲ ಎಂಬ ವರದಿಗಳನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದಾರೆ. ಕಾರ್ಯಕರ್ತರು ಇಚ್ಛಿಸಿದಲ್ಲಿ ತಾವು ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 35
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved