• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

Mar 12 2024, 02:04 AM IST
ಪ್ರತಿ ಎರಡನೇ ಮತ್ತು ನಾಲ್ಕನೇ ಮಂಗಳವಾರದಂದು ಕಡ್ಡಾಯವಾಗಿ ಪತ್ರಿಕಾಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಬರಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಜಿಲ್ಲಾ ಪಂಚಾಯತ್‌ಗಳಲ್ಲಿ ೨೪/೭ ಕಂಟ್ರೋಲ್ ರೂಮ್ ತೆರೆದು ಸಿಬ್ಬಂದಿಯನ್ನು ನಿಯೋಜಿಸುವುದು.

ಬರಗಾಲದ ತೀವ್ರತೆ ಅರಿತು ಸಮನ್ವಯದಿಂದ ಕಾರ್ಯ ನಿರ್ವಹಿಸಿ: ಪ್ರಿಯಾಂಕ ಖರ್ಗೆ

Mar 07 2024, 01:54 AM IST
ಬರಗಾಲದ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ದಲಿತ ಸಿಎಂ ಹೇಳಿಕೆ ಅಪ್ರಸ್ತುತ: ಪ್ರಿಯಾಂಕ ಖರ್ಗೆ

Mar 07 2024, 01:47 AM IST
ನಾವು ಜನರ ಮೆಚ್ಚುಗೆಗೆ ಪಾತ್ರವಾಗುವಂತಹ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. 4 ಕೋಟಿಗೂ ಅಧಿಕ ಜನರು ಸವಲತ್ತು ಪಡೆಯುತ್ತಿದ್ದಾರೆ. 136 ಶಾಸಕರು ಆರಿಸಿ ಬಂದಿದ್ದೇವೆ. ಸಿಎಂ, ಡಿಸಿಎಂ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ಯುವ ಸಮುದಾಯ ಉದ್ಯೋಗದಾತರಾಗಲಿ: ಪ್ರಿಯಾಂಕ್ ಖರ್ಗೆ

Mar 07 2024, 01:46 AM IST
ಮಹಾತ್ಮಾ ಗಾಂಧೀಜಿ ಅವರ ಗ್ರಾಮ ಸ್ವರಾಜ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಘಟಿಕೋತ್ಸವ ಮಹತ್ವದ ಹೆಜ್ಜೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಪಡೆದಿರುವ ಜ್ಞಾನ ಮತ್ತು ಕೌಶಲ್ಯವನ್ನು ಬಳಸಿಕೊಂಡು ಸಾಮಾಜಿಕ ಪರಿವರ್ತನೆ ತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಗುಜರಾತಲ್ಲಿ 3 ವರ್ಷದಲ್ಲಿ 25000 ಜನರ ಆತ್ಮಹತ್ಯೆ: ಮಲ್ಲಿಕಾರ್ಜುನ ಖರ್ಗೆ ಕಿಡಿ

Mar 02 2024, 01:52 AM IST
ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರದಿಂದ ಡಬಲ್‌ ಎಂಜಿನ್‌ ಅರಾಜಕತೆ ಸೃಷ್ಟಿಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಬಡತನ ಕಮ್ಮಿ ಆಗಿದೆ ಎಂಬ ಸಮೀಕ್ಷೆ ಬೋಗಸ್‌: ಖರ್ಗೆ

Feb 28 2024, 02:31 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಬಡತನ ಕಡಿಮೆ ಆಗಿದೆ ಎಂದು ತೋರಿಸಲು ಬಿಡುಗಡೆ ಮಾಡಿದ ಗೃಹ ಬಳಕೆ ವೆಚ್ಚ ಆಧರಿತ ಸಮೀಕ್ಷೆಯು ಚುನಾವಣಾ ಪ್ರೇರಿತ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ನಿಷ್ಠಾವಂತ ನಾಯಕನನ್ನುಕಾಂಗ್ರೆಸ್‌ ಕಳೆದುಕೊಂಡಿದೆ: ಡಾ. ಮಲ್ಲಿಕಾರ್ಜುನ ಖರ್ಗೆ

Feb 27 2024, 01:32 AM IST
ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರು ಸುರಪುರ ನಗರಕ್ಕೆ ಆಗಮಿಸಿ, ಅಗಲಿದ ಶಾಸಕ ನಾಯಕರಿಗೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಮೋದಿ ಮತ್ತೆ ಅಧಿಕಾರಕ್ಕೆ ಬಂದ್ರೆ ಡಿಕ್ಟೇಟರ್‌ಶಿಪ್ ರೂಲ್ : ಡಾ ಮಲ್ಲಿಕಾರ್ಜುನ ಖರ್ಗೆ

Feb 22 2024, 01:48 AM IST
ಮೋದಿ ಅವರಿಗೆ ಡಿಕ್ಟೇಟರ್‌ಶಿಪ್ ರೂಲ್ ತರುವ ಇಚ್ಛೆ ಇದ್ದಂತೆ ಕಾಣುತ್ತಿದೆ, ಜನ ಇದನ್ನು ತಿಳಿದುಕೊಳ್ಳಬೇಕು. ಮೋದಿ ಇದ್ರೆ ದೇಶ ನಡೆಯುತ್ತೆ ಅನ್ನೋ ಗುಂಗು ಹಲವರಲ್ಲಿದೆ.

ಕಲಬುರಗಿ: ಖರ್ಗೆ ಸ್ಪರ್ಧಿಸದಿದ್ದರೆ ಅಳಿಯ ರಾಧಾಕೃಷ್ಣ ಕಣಕ್ಕೆ?

Feb 22 2024, 01:46 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಯಾಗುವುದು ಅನುಮಾನ. ಹೀಗಾಗಿ ಅವರ ಅಳಿಯ ರಾಧಾಕೃಷ್ಣ ಅವರನ್ನು ಕಣಕ್ಕಿಳಿಸುವ ಬಗ್ಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಚರ್ಚಿಸಿದರು.

ಸಂವಿಧಾನ ಮುಗಿಸುವ ಬಿಜೆಪಿ ಮೋದಿಗೆ ಅಧಿಕಾರದಿಂದ ಕೆಳಗಿಳಿಸಿ: ಖರ್ಗೆ

Feb 21 2024, 02:10 AM IST
ಬೀದರ್‌ನ ಅಭಿನಂದನಾ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಮಾತನಾಡಿ, ಕಾಂಗ್ರೆಸ್‌ ಲಾಭ ಪಡೆದು ಬಿಜೆಪಿಯ ಹೆದರಿಕೆಗೆ ಬಗ್ಗಿ ನಮ್ಮಿಂದ ಓಡಿ ಹೋಗ್ತಿದ್ದಾರೆ. ಕಾಂಗ್ರೆಸ್‌ ಯೋಜನೆ, ಸಾಧನೆಗಳನ್ನು ತನ್ನದೆಂದು ಹೇಳುತ್ತಿರುವ ನರೇಂದ್ರ ಮೋದಿ ಹೇಳುತ್ತಿದ್ದಾರೆ ಎಂದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved