ಭಾರತ ಸಂಕಲ್ಪ ಯಾತ್ರೆಗೆ ಖರ್ಗೆ ವಿರೋಧ
Oct 23 2023, 12:17 AM ISTಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.