ಸಂಸದ ಡಾ. ಜಾಧವ್‌ಗೆ ಪ್ರೋಟೋಕಾಲ್ ಗೊತ್ತಿದೆಯಾ: ಪ್ರಿಯಾಂಕ್ ಖರ್ಗೆ
Jan 25 2024, 02:02 AM ISTಧಾನಿ ಮೋದಿ ಸ್ವಾಗತಕ್ಕೆ ಬಾರದ ಪ್ರೀಯಾಂಕ್ ಖರ್ಗೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹೇಳಿಕೆಗೆ ಪ್ರೀಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದು, ಇದು ಸಂಸದ ಉಮೇಶ ಜಾಧವರ ಅವಿವೇಕತನದ ಪರಮಾವಧಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.