ಸಂವಿಧಾನ ರಕ್ಷಣೆಗೆ ಹೋರಾಟ ಅನಿವಾರ್ಯ: ಖರ್ಗೆ
Jan 27 2025, 12:50 AM ISTಕೇಂದ್ರ ಸರ್ಕಾರವು ಸಂವಿಧಾನದ ಮೌಲ್ಯಗಳನ್ನು ಮೂಲೆಗುಂಪು ಮಾಡಿದ್ದು, ನಾಗರಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕೇಂದ್ರ ಸಚಿವ ಅಮಿತ್ ಶಾರಂತಹ ಪ್ರಮುಖ ನಾಯಕರೇ ಬಹಿರಂಗವಾಗಿ ಸಂವಿಧಾನವನ್ನು ಹೀಯಾಳಿಸುತ್ತಿದ್ದಾರೆ. ಈ ಹಂತದಲ್ಲಿ ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.