ಖರ್ಗೆ ವಾರ್ನಿಂಗ್ ಬೆನ್ನಲ್ಲೇ ಶಿಸ್ತಿನ ಪಕ್ಷವಾದ ಕಾಂಗ್ರೆಸ್ - ಹುದ್ದೆ ಬದಲಾವಣೆ ಚರ್ಚೆಗೆ ಬ್ರೇಕ್
Jan 19 2025, 02:15 AM ISTಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಹೇಳಿಕೆ ನೀಡದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಬಹಿರಂಗ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶಾಸಕರು, ಸಚಿವರು ಹಾಗೂ ನಾಯಕರು ಮೌನಕ್ಕೆ ಶರಣಾಗಿದ್ದಾರೆ.