• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಗ್ರರ ವಿರುದ್ಧದ ಕ್ರಮಕ್ಕೆ ಬೆಂಬಲ: ಖರ್ಗೆ

Apr 27 2025, 01:35 AM IST
ಕಾಶ್ಮೀರದ ಪಹಲ್ಗಾಂ ಉಗ್ರರ ದಾಳಿ ಕುರಿತು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳ ಪರಿಣಾಮಗಳ ಬಗ್ಗೆ ಸದ್ಯಕ್ಕೆ ಪರಾಮರ್ಶಿಸುವುದಿಲ್ಲ. ಆದರೆ, ಸರ್ಕಾರದ ನಿರ್ಧಾರಗಳನ್ನು ನಾವು ಬೆಂಬಲಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಭಯೋತ್ಪಾದನೆ ಮಟ್ಟಹಾಕಲು ಕೇಂದ್ರಕ್ಕೆ ಎಲ್ಲ ಸಹಕಾರ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Apr 24 2025, 09:32 AM IST

ಭಯೋತ್ಪಾದನೆ ಮಟ್ಟಹಾಕಲು ಪ್ರತಿಪಕ್ಷ ಕಾಂಗ್ರೆಸ್‌ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಈ ವಿಚಾರದಲ್ಲಿ ನಾವು ಯಾವತ್ತೂ ರಾಜಕೀಯ ಮಾಡಿಲ್ಲ.

ಜಾತಿಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿ ನಿಲುವೇನು?: ಸಚಿವ ಪ್ರಿಯಾಂಕ್ ಖರ್ಗೆ

Apr 22 2025, 01:46 AM IST
ಜಾತಿ ಗಣತಿ ವರದಿ ಬಗ್ಗೆ ವಿರೋಧ ಪಕ್ಷದವರು, ಬಿಜೆಪಿಯವರು ಅಪಪ್ರಚಾರ ನಿಲ್ಲಿಸಬೇಕು. ಇದರ ಜತೆಗೆ, ಜಾತಿ ಗಣತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯವರ ನಿಲುವೇನು ಎಂದು ತಿಳಿಸಬೇಕು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಂಬೇಡ್ಕರ್‌ಗೆ ಸಿಗಬೇಕಾದ ಸ್ಥಾನಮಾನ ಸಿಕ್ಕಿಲ್ಲ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ

Apr 19 2025, 01:49 AM IST
ರಾಜ್ಯ ಸರ್ಕಾರ ಡಿಜಿಟಲ್‌ ಯುಗದ ಕಾರ್ಮಿಕರ ಸುರಕ್ಷತೆಗೆ ಸಹಕಾರಿಯಾಗುವ ಗಿಗ್‌ ವರ್ಕರ್ಸ್‌ ಕಾಯ್ದೆ ಜಾರಿಗೆ ತರಲಿದ್ದು, ಇದರಿಂದ ಗಿಗ್‌ ವರ್ಕರ್ಸ್‌ ಜೀವನದ ಗುಣಮಟ್ಟ ಸುಧಾರಣೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಖರ್ಗೆ ಹೇಳಿರುವುದು ಸತ್ಯ ನಾವು ಹುಷಾರಾಗಿರಬೇಕು : ಸಚಿವ ಸತೀಶ್ ಜಾರಕಿಹೊಳಿ

Apr 19 2025, 12:48 AM IST

ರಾಜ್ಯದಲ್ಲಿ ಜಾತಿಗಣತಿ ತಕ್ಷಣ ಮಾಡೋ ಅಂತ ವಿಚಾರ ಅಲ್ಲ, ಸಮಯ ತೆಗೆದುಕೊಳ್ಳುತ್ತೆ, ಸೂಕ್ಷ್ಮ ವಿಚಾರ ಈ ವಿಚಾರದಲ್ಲಿ ಇನ್ನೂ ಸರಿಯಾದ ನಿರ್ಧಾರ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಾಗಿಲ್ಲ ಎಂದು ಖರ್ಗೆ ಹೇಳಿದ್ದಾರೆ : ಕೋಟ ಶ್ರೀನಿವಾಸ ಪೂಜಾರಿ

Apr 18 2025, 12:40 AM IST

  ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿರಬೇಕು, ಇಲ್ಲದಿದ್ದರೆ ಮೋದಿ ಅಮಿತ್ ಷಾ ಸರ್ಕಾರವನ್ನು ಉರುಳಿಸುತ್ತಾರೆ'' ಎಂದು ಹೇಳುವ ಮೂಲಕ  ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮ್ಯ - ಡಿಕೆಶಿ ಒಗ್ಗಟ್ಟಾಗಿಲ್ಲ ಎಂದು ಹೇಳಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

ಕಾಗಿಣಾ ತೀರದ ಅಕ್ರಮ ಮರಳುಗಾರಿಕೆಗೆ ಖರ್ಗೆ ಕುಮ್ಮಕ್ಕು

Apr 18 2025, 12:37 AM IST
ಜಿಲ್ಲೆಯ ಚಿತ್ತಾಪುರದ ಕಾಗಿಣಾ ತೀರದಲ್ಲಿ ಎಗ್ಗಿಲ್ಲದೆ ಸಾಗಿರುವ ಅಕ್ರಮ ಮರಳುಗಾರಿಕೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕುಮ್ಮಕ್ಕು ಇದೆ ಎಂದು ಆರೋಪ ಮಾಡಿರುವ ಆಂದೋಲಾ ಸಿದ್ದಲಿಂಗ ಸ್ವಾಮೀಜಿ, 10 ದಿನದಲ್ಲಿ ಅಕ್ರಮದ ವಿರುದ್ಧ ಕ್ರಮ ಆಗದೆ ಹೋದಲ್ಲಿ ಜಿಲ್ಲಾಡಳಿತದ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರುವುದಾಗಿ ಗುಡುಗಿದ್ದಾರೆ.

ಸಿಬಿಐ, ಇ.ಡಿ, ಐಟಿ ಬಳಸಿ ಬಿಜೆಪಿಯಿಂದ ಕುತಂತ್ರ : ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ

Apr 17 2025, 09:52 AM IST

ಬಿಜೆಪಿಯವರು ಇ.ಡಿ, ಸಿಬಿಐ, ಐಟಿ ಸಂಸ್ಥೆಗಳನ್ನು ಗುರಾಣಿಯಂತೆ ಬಳಸಿ ಕಾಂಗ್ರೆಸ್‌ ಅನ್ನು ಹಣಿಯುವ ಯತ್ನಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಈ ಕುತಂತ್ರಕ್ಕೆ ನಾವು ಜಗ್ಗೋದಿಲ್ಲ, ಬಗ್ಗೋದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ನೀವಿಬ್ಬರೂ ಒಗ್ಗಟ್ಟಾಗಿ ಇರದಿದ್ದರೆ ಮೋದಿ - ಶಾ ದಾಳಿ ಮಾಡ್ತಾರೆ: ಸಿದ್ದು, ಡಿಕೆಗೆ ಖರ್ಗೆ ಎಚ್ಚರಿಕೆ

Apr 17 2025, 01:22 AM IST

‘ರಾಜ್ಯ ಸರ್ಕಾರವನ್ನು ಬೀಳಿಸಲು  ಮೋದಿ ಹಾಗೂ  ಅಮಿತ್‌ ಶಾ ಟೀಂ ಮುಂದಾಗಿದೆ.   ಒಗ್ಗಟ್ಟಾಗಿದ್ದು,   ಭಿನ್ನಾಭಿಪ್ರಾಯ ಬದಿಗೊತ್ತಿ,   ಕುತಂತ್ರವನ್ನು ಎದುರಿಸಿ.   ಕಿತ್ತಾಡಿಕೊಳ್ಳುತ್ತಿದ್ದರೆ   ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ  ಮಲ್ಲಿಕಾರ್ಜುನ ಖರ್ಗೆ  ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

ದಲಿತ ಎಂಬ ಕಾರಣಕ್ಕೆ ಕಾಂಗ್ರೆಸ್‌ ಅಧಿವೇಶನದಲ್ಲಿ ಖರ್ಗೆ ಸೈಡ್‌ಲೈನ್‌ : ಸುನಿಲ್‌ಕುಮಾರ್‌

Apr 11 2025, 12:36 AM IST

ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಭೆಯಲ್ಲಿ ದಲಿತ ಎಂಬ ಕಾರಣಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೈಡ್‌ ಲೈನ್‌ ಮಾಡಲಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved