ಖಾಸಗಿ ಬಸ್ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ
May 03 2024, 01:09 AM ISTಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.