• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ: ಖಾಸಗಿ ಬಸ್‌ ನಿಲ್ದಾಣದಲ್ಲಿ ಇತರ ವಾಹನಗಳದ್ದೇ ಕಾರುಬಾರು

May 03 2024, 01:11 AM IST
ಸ್ಥಳೀಯ ಆಡಳಿತ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಈ ಅವ್ಯವಸ್ಥೆಯನ್ನು ಸರಿಪಡಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡದಿದ್ರೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ.

ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆ ಬದ್ಧ: ಸಚಿವ

May 03 2024, 01:09 AM IST
ಅಶೋಕ ಚಿತ್ರ ಮಂದಿರ, ಡಿಸಿಎಂ ಟೌನ್ ಶಿಪ್ ಎದುರು, ಶಿರಮಗೊಂಡನಹಳ್ಳಿ ಕ್ರಾಸ್‌ ರಾಷ್ಟ್ರೀಯ ಹೆದ್ದಾರಿ ಕೆಳಗಿನ ಸೇತುವೆಗಳು ಅವೈಜ್ಞಾನಿಕವಾಗಿವೆ. ವಾಹನ ಚಾಲಕರು, ಸವಾರರು ಸಂಚರಿಸಲು ಭಯಪಡುವಂತಾಗಿದೆ. ಖಾಸಗಿ ಬಸ್‌ ನಿಲ್ದಾಣವೂ ಅವ್ಯವಸ್ಥೆಗಳ ಆಗರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಸಾಲುಸಾಲು ರಜೆ: ಖಾಸಗಿ ಬಸ್‌ಗಳ ಸುಲಿಗೆ ಶುರು

Mar 07 2024, 01:51 AM IST
ಶಿವರಾತ್ರಿ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದಿವೆ. ಇದರ ಬೆನ್ನಲ್ಲೇ ಖಾಸಗಿ ಬಸ್‌ಗಳಿಂದ ಪ್ರಯಾಣಿಕರ ಸುಲಿಗೆ ಆರಂಭವಾಗಿದೆ.

ಬಿಎಂಟಿಸಿಗೆ ಖಾಸಗಿ ಬಸ್‌ ವಿರೋಧಿಸಿ 5ಕ್ಕೆ ಧರಣಿ

Mar 02 2024, 01:46 AM IST
ಬಿಎಂಟಿಸಿಗೆ ಖಾಸಗಿ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯುವುದಕ್ಕೆ ರಾಜ್ಯ ಸಾರಿಗೆ ನಿಗಮಗಳ ನೌಕರರ ಫೆಡರೇಷನ್‌ ವಿರೋಧ ವ್ಯಕ್ತಪಡಿಸಿದೆ.

ಕುಡಿದು ಬಸ್‌ ಓಡಿಸುತ್ತಿದ್ದ 9 ಚಾಲಕರ ವಿರುದ್ಧ ಕೇಸ್‌; ಪೊಲೀಸರಿಂದ ಖಾಸಗಿ ಬಸ್‌ ಚಾಲಕರ ತಪಾಸಣೆ

Jan 27 2024, 01:21 AM IST
ಕುಡಿದು ಬಸ್‌ ಓಡಿಸುತ್ತಿದ್ದ 9 ಚಾಲಕರ ವಿರುದ್ಧ ಕೇಸ್‌; ಪೊಲೀಸರಿಂದ ಖಾಸಗಿ ಬಸ್‌ ಚಾಲಕರ ತಪಾಸಣೆ
  • < previous
  • 1
  • 2
  • 3
  • 4
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved