ಗಂಡ-ಹೆಂಡತಿಯಿಂದ ಆರ್ಥಿಕ ಸ್ವಾವಲಂಬನೆ ದುರ್ಬಳಕೆ
Sep 15 2024, 01:51 AM ISTಪತಿ-ಪತ್ನಿ ಸದ್ಯ ಆರ್ಥಿಕ ಸ್ವಾವಲಂಬನೆಯ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರಲ್ಲಿ ಅಹಂಕಾರ, ಸ್ವ-ಪ್ರತಿಷ್ಠೆ ಹೆಚ್ಚಾಗಿ ಭಿನ್ನಾಭಿಪ್ರಾಯ ಉಂಟಾಗುತ್ತಿವೆ. ಆದರೆ, ಈ ವೇಳೆ ಕುಟುಂಬಸ್ಥರು ಹಾಗೂ ಆಪ್ತರಿಂದ ಸೂಕ್ತ ಮಾರ್ಗದರ್ಶನ, ಸಲಹೆಗಳು ಸಿಗುತ್ತಿಲ್ಲ.