• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ-ಚೀನಾ ಗಡಿ ವಿವಾದಕ್ಕೆ ಮಾತುಕತೆ ಮೂಲಕ ಪರಿಹಾರ: ಮೋದಿ

Apr 11 2024, 12:49 AM IST

 ಪ್ರಧಾನಿ ನರೇಂದ್ರ ಮೋದಿ, ಪರಸ್ಪರ ಮಾತುಕತೆ, ರಾಜತಾಂತ್ರಿಕ ಮತ್ತು ಮಿಲಿಟರಿ ಹಂತದ ಮಾತುಕತೆ  ಮೂಲಕ  ಚೀನಾ ಮತ್ತು ಭಾರತ ದೇಶಗಳು ತಮ್ಮ ಗಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಗಡಿ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಶ್ರಮಿಸಿ: ಬಾಗವಾನ

Apr 02 2024, 01:04 AM IST
ಕರ್ನಾಟಕ ರಾಜ್ಯದ ಗಡಿ ಭಾಗಗಳು ಹಾಗೂ ನೆರೆಯ ರಾಜ್ಯಗಳಲ್ಲಿ ವಾಸಿಸುವ ಕನ್ನಡಿಗರ ಸಮಸ್ಯೆಗಳನ್ನು ಪರಿಹರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆಗಳು ಅವಿರತವಾಗಿ ಶ್ರಮಿಸಬೇಕು ಎಂದು ಉಪನ್ಯಾಸಕ ರಜಾಕ್ ಬಾಗವಾನ ಹೇಳಿದರು.

ಗಡಿ ಗ್ರಾಮಗಳ ರಸ್ತೆ ದುರಸ್ತಿಗೆ ಕಡೆಗಣನೆ

Apr 02 2024, 01:03 AM IST
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಈ ರಸ್ತೆ ಡಾಂಬರೀಕರಣಕ್ಕೆ ಚಾಲನೆ ದೊರೆಯಿತಾದರೂ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಗುತ್ತಿಗೆದಾರರು ರಸ್ತೆಗೆ ಜೆಲ್ಲಿಕಲ್ಲು, ಮಣ್ಣು ಹಾಕಿ ನಾಪತ್ತೆಯಾಗಿದ್ದಾರೆ

ರಾಜ್ಯಗಳ ಗಡಿ ಭಾಗದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ

Mar 30 2024, 12:46 AM IST
ಕರ್ನಾಟಕ ತಮಿಳುನಾಡು ಉಭಯ ರಾಜ್ಯಗಳ ಗಡಿಭಾಗದಲ್ಲಿ ನಡೆಯುವ ಅಪರಾಧ ಮತ್ತು ಅಕ್ರಮ ಚಟುವಟಿಕೆ ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಕಾರ ನೀಡಬೇಕು ಎಂದು ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದ್ರ ತಿಳಿಸಿದರು.

ಕುಶಾಲನಗರ: ಪೊಲೀಸ್‌ ಅಧಿಕಾರಿಗಳ ಗಡಿ ಅಪರಾಧ ಸಭೆ

Mar 30 2024, 12:46 AM IST
ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗಡಿ ಭಾಗದ ಅಪರಾಧಗಳ ಬಗ್ಗೆ ಜಂಟಿ ಕಾರ್ಯಾಚರಣೆ ಪರಸ್ಪರ ಮಾಹಿತಿ ವಿನಿಮಯ ಮುಂತಾದ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.

ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟು ನಿಟ್ಟಾಗಿ ಪರಿಶೀಲಿಸಿ

Mar 29 2024, 01:03 AM IST
ಸಿಂದಗಿ ಮತಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ನಿಮಿತ್ತವಾಗಿ ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಗುರುವಾರ ಸಂಜೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ದಾಖಲಾತಿ ಪರಿಶೀಲಿಸಿದರು.

ಧರ್ಮ, ಸಂಸ್ಕೃತಿಯ ಗಡಿ ಕಾಯುವ ಭಾರತೀಯ ಕಲೆಗಳು: ಮಂಜುನಾಥ ಹೆಗಡೆ ಸುರಗಿಕೊಪ್ಪ

Mar 26 2024, 01:00 AM IST
ಸಿದ್ದಾಪುರ ತಾಲೂಕಿನ ತ್ಯಾಗಲಿಯ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದ ಅಂಗವಾಗಿ ಯಕ್ಷಗಾನ ಮತ್ತು ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲವ-ಕುಶ ಯಕ್ಷಗಾನ ಪ್ರದರ್ಶನಗೊಂಡಿತು.

ಚೀನಾ ಗಡಿ ಭಾಗದಲ್ಲಿ ಭಾರತದಿಂದ ಬಂಕರ್‌

Mar 19 2024, 12:49 AM IST
ಗಡಿಯಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ನಿಲ್ಲುವ ಚೀನಾದ ಗಡಿಯಲ್ಲಿ ಭಾರತ ಇದೀಗ ಡಜನ್‌ಗಟ್ಟಲೆ ಬಂಕರ್‌ಗಳನ್ನು ನಿರ್ಮಾಣ ಮಾಡುತ್ತಿದೆ.

ಗಡಿ ಆಯೋಗದ ಕಚೇರಿ ಸುವರ್ಣಸೌಧದಲ್ಲಿ ಸ್ಥಾಪನೆ ಶೀಘ್ರ

Mar 14 2024, 02:02 AM IST
ಸಾರ್ವಜನಿಕರು, ಕನ್ನಡಪರ ಸಂಘಟನೆಗಳ ಬೇಡಿಕೆಯಂತೆ ಗಡಿ ಹಾಗೂ ನದಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಸ್ವೀಕರಿಸಲು ಅನುಕೂಲವಾಗುವಂತೆ ಗಡಿ ಆಯೋಗದ ಕಚೇರಿಯೊಂದನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಹೇಳಿದರು.

ಕನ್ನಡ ನಾಮಫಲಕ ಅಳವಡಿಕೆಗೆ ಗಡಿ ಜಿಲ್ಲೆಯಲ್ಲಿ ನಿರಾಸಕ್ತಿ: 25ಕ್ಕೆ ಹೋರಾಟ

Mar 13 2024, 02:05 AM IST
ಬೀದರ್‌ ನಗರಸಭೆಗೆ ಸಾವಿರಾರು ಕಾರ್ಯಕರ್ತರಿಂದ ಮುತ್ತಿಗೆ ಎಚ್ಚರಿಕೆ ನೀಡಲಾಗಿದ್ದು, ಜಿಲ್ಲಾಡಳಿತ, ನಗರಸಭೆ ಸಂಪೂರ್ಣ ನಿರ್ಲಕ್ಷ, ಕನ್ನಡಕ್ಕೆ ಅನ್ಯಾಯ ವಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಜಗದೀಶ ಬಿರಾದಾರ ದೂರಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved