ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಹಿರಿಮೆ: ಶಾಸಕ ಯಶವಂತರಾಯಗೌಡ
Mar 07 2024, 01:53 AM ISTಇಂಡಿ: ಇಂಡಿ ಕರ್ನಾಟಕ- ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.